ದೇಶ2 ಸಾವಿರಕ್ಕೂ ಹೆಚ್ಚಿನ ಮುಸ್ಲಿಂ ಮಹಿಳೆಯರು ಪುರುಷರ ಜೊತೆ ಇಲ್ಲದೆ ಹಜ್ ಯಾತ್ರೆ ಸಾಧ್ಯತೆ- ನಖ್ವೀ
ಮುಂದಿನ ವರ್ಷ ಪುರುಷರ ಜೊತೆ ಇಲ್ಲದೆ ದೊಡ್ಡ ಸಂಖ್ಯೆಯ ಮುಸ್ಲಿಂ ಮಹಿಳೆಯರು ಹಜ್ ಯಾತ್ರೆ ಕೈಗೊಳ್ಳುವ ಸಾಧ್ಯತೆ ಇರುವುದಾಗಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಮುಖ್ತಾರ್ ಅಬ್ಬಾಸ್ ನಖ್ವೀ ಹೇಳಿದ್ದಾರೆ.