ಮುಖ ಗುರುತಿಸುವಿಕೆ

ಭವಿಷ್ಯದಲ್ಲಿ ಮತದಾನದ ಪ್ರಕ್ರಿಯೆ ಮತ್ತಷ್ಟು ಸಲೀಸು: ವೋಟ್ ಹಾಕಬಹುದು ತೋರಿಸಿ ನಿಮ್ಮ ಫೇಸು!
ಭಾರತೀಯ ಚುನಾವಣಾ ಆಯೋಗ ಬೆಂಗಳೂರಿನ ಮತಗಟ್ಟೆಯಲ್ಲಿ ಮುಖ ಗುರುತಿಸುವ ತಂತ್ರಜ್ಞಾನವನ್ನು ಬಳಸಲಿದೆ. ಇದೇ ಮೊದಲ ಬಾರಿಗೆ ವಿಧಾನಸಭೆ ಚುನಾವಣೆಯಲ್ಲಿ ಈ ತಂತ್ರಜ್ಞಾನ ಬಳಸಲ್ಪಡುತ್ತಿದೆ

ಫೇಸ್ ರೆಕಗ್ನಿಷನ್ ವ್ಯವಸ್ಥೆ ಸ್ಥಗಿತಗೊಳಿಸಿದ ಫೇಸ್ ಬುಕ್; ಲಕ್ಷಾಂತರ ಫೋಟೋ, ವಿಡಿಯೋಗಳ ಟೆಂಪ್ಲೇಟ್ ಗಳು ಡಿಲೀಟ್!
ಖ್ಯಾತ ಸಾಮಾಜಿಕ ಜಾಲತಾಣ ಫೇಸ್ ಬುಕ್ ತನ್ನ ಜನಪ್ರಿಯ ಸೇವೆ ಫೇಸ್ ರೆಕಗ್ನಿಷನ್ ವ್ಯವಸ್ಥೆಯನ್ನು ರದ್ದುಗೊಳಿಸುವುದಾಗಿ ಘೋಷಣೆ ಮಾಡಿದ್ದು, ಆ ಮೂಲಕ ಲಕ್ಷಾಂತರ ಫೋಟೋ, ವಿಡಿಯೋಗಳ ಟೆಂಪ್ಲೇಟ್ ಗಳನ್ನು ಡಿಲೀಟ್ ಮಾಡುವುದಾಗಿ ಹೇಳಿದೆ.

