ರಾಜಕೀಯಮುಗಿಯದ ಮುಖ್ಯಮಂತ್ರಿ ಹುದ್ದೆ ಗುದ್ದಾಟ: ನಾನೊಬ್ಬ ದಲಿತ, ನಾನೇಕೆ ಸಿಎಂ ಆಗಬಾರದು- ಅಬಕಾರಿ ಸಚಿವ ಆರ್ಬಿ ತಿಮ್ಮಾಪುರ
'ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್ಪಿ) ಸಭೆಯು ನನ್ನ ಹೆಸರನ್ನು ಅಂಗೀಕರಿಸುತ್ತದೆಯೇ ಎಂಬುದರ ಬಗ್ಗೆ ನನಗೆ ಖಾತರಿಯಿಲ್ಲ. ಹೈಕಮಾಂಡ್ ನಿರ್ಧರಿಸಿದರೆ ನಾನು ಸಿಎಂ ಆಗುತ್ತೇನೆ' ಎಂದು ಹೇಳಿದರು.