ರಾಜಕೀಯಶಕ್ತಿಸೌಧದ ಎದುರು ನಾಳೆ ಸಂಜೆ 4.30ಕ್ಕೆ ಹೆಚ್'ಡಿಕೆ ಪ್ರಮಾಣವಚನ
ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಹೆಚ್.ಡಿ.ಕುಮಾರಸ್ವಾಮಿ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭವು ಬುಧವಾರ ಸಂಜೆ ಶಕ್ತಿಸೌಧ ವಿಧಾನಸೌಧದ ಮುಂಭಾಗದಲ್ಲಿ ನಡೆಯಲಿದ್ದು, ಪ್ರಮಾಣ ಸ್ವೀಕಾರ ಸಮಾರಂಭಕ್ಕೆ ಸೋಮವಾರದಿಂದಲೇ ಭರ್ಜರಿ ಸಿದ್ಧತೆಗಳು...