ದೇಶಸೇತುವೆ ಕುಸಿತ ಪ್ರಕರಣ: ಮೋರ್ಬಿ ಪುರಸಭೆ ಮುಖ್ಯಾಧಿಕಾರಿ ಅಮಾನತು
ಸೇತುವೆ ಕುಸಿದು 135 ಜನರ ಸಾವಿಗೆ ಕಾರಣವಾದ ಘಟನೆಗೆ ಸಂಬಂಧಿಸಿದಂತೆ ಮೊರ್ಬಿ ಪುರಸಭೆಯ ಮುಖ್ಯ ಅಧಿಕಾರಿ ಸಂದೀಪ್ಸಿನ್ಹ್ ಝಾಲಾ ಅವರನ್ನು ಗುಜರಾತ್ ಸರ್ಕಾರ ಅಮಾನತುಗೊಳಿಸಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.