ಮುಖ್ಯ ಅರ್ಚಕ

'ಹುಂಡಿ' ಕಳ್ಳತನ ಪ್ರಕರಣ: ಮೇಲುಕೋಟೆ ಯೋಗನರಸಿಂಹ ಸ್ವಾಮಿ ದೇವಾಲಯದ ಪ್ರಧಾನ ಅರ್ಚಕ ಸೇರಿ ಆರು ಮಂದಿ ಅಮಾನತು
ಪಾಂಡವಪುರ ತಾಲ್ಲೂಕಿನಲ್ಲಿರುವ ಯೋಗನರಸಿಂಹ ಸ್ವಾಮಿ ದೇವಸ್ಥಾನವು ಮಂಡ್ಯ ಜಿಲ್ಲೆಯ ಅತ್ಯಂತ ಪ್ರಮುಖ ಯಾತ್ರಾ ಕೇಂದ್ರಗಳಲ್ಲಿ ಒಂದಾಗಿದೆ.

ಪ್ರಾಣ ಪ್ರತಿಷ್ಠೆಗೆ ಮುನ್ನ ರಾಮ ಲಲ್ಲಾ ಫೋಟೋ ಸೋರಿಕೆ ಬಗ್ಗೆ ತನಿಖೆಯಾಗಬೇಕು: ರಾಮ ಮಂದಿರ ಮುಖ್ಯ ಅರ್ಚಕ
ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಮಂದಿರದ ಶಂಕುಸ್ಥಾಪನೆಗೆ ಮುನ್ನ ಗರ್ಭಗುಡಿಯಿಂದ ರಾಮ್ ಲಲ್ಲಾ ಫೋಟೋ ಸೋರಿಕೆಯಾಗಿ ಮಾಧ್ಯಮಗಳಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ಅಲ್ಲಿನ ಅಧಿಕಾರಿಗಳಲ್ಲಿ ಭೀತಿ ಉಂಟಾಗಿದೆ.

