ಮುಖ್ಯ ಆರ್ಥಿಕ ಸಲಹೆಗಾರ

ಮುಖ್ಯ ಆರ್ಥಿಕ ಸಲಹೆಗಾರ ಕೆ.ವಿ. ಸುಬ್ರಮಣಿಯನ್ ರಾಜೀನಾಮೆ; ಅಕಾಡೆಮಿಗೆ ಮರಳಲು ನಿರ್ಧಾರ
ಹಣಕಾಸು ಸಚಿವಾಲಯದಲ್ಲಿ ಮೂರು ವರ್ಷ ಪೂರ್ಣಗೊಳಿಸಿದ ನಂತರ ತನ್ನ ಅಕಾಡೆಮಿಗೆ ಮರಳಲು ನಿರ್ಧರಿಸಿರುವುದಾಗಿ ಮುಖ್ಯ ಆರ್ಥಿಕ ಸಲಹೆಗಾರ ಕೆ ವಿ ಸುಬ್ರಮಣಿಯನ್ ಶುಕ್ರವಾರ ಹೇಳಿದ್ದಾರೆ.

ನೋಟು ನಿಷೇಧ ಬೆಂಬಲಿಸಿದ್ದ ಕೃಷ್ಣಮೂರ್ತಿ ಸುಬ್ರಮಣಿಯನ್ ಮುಖ್ಯ ಆರ್ಥಿಕ ಸಲಹೆಗಾರ
ಕೇಂದ್ರದ ಆಡಳಿತಾರೂಢ ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರದ ನೋಟು ನಿಷೇಧ ನೀತಿಯನ್ನು ಬೆಂಬಲಿಸಿದ್ದ ಇಂಡಿಯನ್ ಸ್ಕೂರ್ ಆಫ್ ಬ್ಯುಸಿನೆಸ್ ಹೈದರಾಬಾದ್'ನ ಪ್ರಾಧ್ಯಾಪಕ ಕೃಷ್ಣಮೂರ್ತಿ ಸುಬ್ರಮಣಿಯನ್ ಅವರನ್ನು ಮುಖ್ಯ ಆರ್ಥಿಕ...

ನವದೆಹಲಿ: ಕೇಂದ್ರ ಸರ್ಕಾರದ ಮುಖ್ಯ ಆರ್ಥಿಕ ಸಲಹೆಗಾರರಾಗಿ ಕೃಷ್ಣಮೂರ್ತಿ ಸುಬ್ರಹ್ಮಣ್ಯನ್ ನೇಮಕ
ಮುಂದಿನ ಮೂರು ವರ್ಷಕ್ಕಾಗಿ ಕೇಂದ್ರ ಸರ್ಕಾರದ ಮುಖ್ಯ ಆರ್ಥಿಕ ಸಲಹೆಗಾರರ ಹುದ್ದೆಗೆ ಡಾ. ಕೃಷ್ಣಮೂರ್ತಿ ಸುಬ್ರಹ್ಮಣ್ಯನ್ ಅವರನ್ನು ನೇಮಕ ಮಾಡಿ ಇಂದು (ಶುಕ್ರವಾರ) ಸರ್ಕಾರ ಆದೇಶ ಹೊರಡಿಸಿದೆ.

ಭಾರತದಲ್ಲಿ 5-7 ದೊಡ್ಡ ಬ್ಯಾಂಕ್ ಗಳಿರುವುದು ಉತ್ತಮ: ಮುಖ್ಯ ಆರ್ಥಿಕ ಸಲಹೆಗಾರ ಅರವಿಂದ್ ಸುಬ್ರಹ್ಮಣಿಯನ್
ಕೇಂದ್ರ ಸರ್ಕಾರ ಬ್ಯಾಂಕ್ ಮರು ಬಂಡವಳೀಕರಣಕ್ಕೆ 2.11 ಲಕ್ಷ ಕೋಟಿ ರೂ.ಗಳನ್ನು ಒದಗಿಸುವ ನಿರ್ಧಾರ ಪ್ರಕಟಿಸಿದ ಬೆನ್ನಲ್ಲೇ ದೇಶದಲ್ಲಿ 5-7 ದೊಡ್ಡ ಬ್ಯಾಂಕ್ ಗಳಿರಬೇಕು ಎಂದು ಮುಖ್ಯ ಆರ್ಥಿಕ ಸಲಹೆಗಾರ....

ಮುಖ್ಯ ಆರ್ಥಿಕ ಸಲಹೆಗಾರ ಅರವಿಂದ್ ಸುಬ್ರಮಣಿಯನ್ ಅವಧಿ 1 ವರ್ಷ ವಿಸ್ತರಣೆ: ಅರುಣ್ ಜೇಟ್ಲಿ
ಕೇಂದ್ರ ಸರ್ಕಾರದ ಮುಖ್ಯ ಆರ್ಥಿಕ ಸಲಹೆಗಾರ ಅರವಿಂದ್ ಸುಬ್ರಮಣಿಯನ್ ಅವರ ಅಧಿಕಾರಾವಧಿಯನ್ನು ಒಂದು ವರ್ಷಗಳ ವರೆಗೆ ವಿಸ್ತರಣೆ ಮಾಡಲಾಗುತ್ತದೆ ಎಂದು ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.

