ಮುಖ್ಯ ಇಂಜಿನಿಯರ್

ಬಿಬಿಎಂಪಿ ಅಗ್ನಿ ಅವಘಡ ಪ್ರಕರಣ: ತನಿಖೆಗೆ ಅಸಹಕಾರ, ಮುಖ್ಯ ಎಂಜಿನಿಯರ್ ವಿರುದ್ಧ ಆಯುಕ್ತರಿಗೆ ಪತ್ರ ಬರೆಯಲು ಪೊಲೀಸರು ಮುಂದು!
ಬಿಬಿಎಂಪಿ ಅಗ್ನಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಮುಖ್ಯ ಇಂಜಿನಿಯರ್ ಬಿಎಸ್ ಪ್ರಹ್ಲಾದ್ ಅವರು ತನಿಖೆಗೆ ಸಹಕಾರ ನೀಡದ ಹಿನ್ನೆಲೆಯಲ್ಲಿ ಈ ಕುರಿತು ನಗರ ಪೊಲೀಸ್ ಆಯುಕ್ತ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತರಿಗ ಪತ್ರ ಬರೆಯಲು ಹಲಸೂರು ಗೇಟ್ ಪೊಲೀಸರು ಚಿಂತನೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.

ಬಿಬಿಎಂಪಿ ಅಗ್ನಿ ಅವಘಡ: ಮುಖ್ಯ ಇಂಜಿನಿಯರ್ ಸ್ಥಿತಿ ಗಂಭೀರ, ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲು
ಪಾಲಿಕೆ ಕೇಂದ್ರ ಕಚೇರಿಯ ಗುಣಮಟ್ಟ ನಿಯಂತ್ರಣ ಕೊಠಡಿಯಲ್ಲಿ (ಕ್ಯೂಸಿಆರ್) ಸಂಭವಿಸಿದ ಅಗ್ನಿ ಅವಘಡದಲ್ಲಿ ಸುಟ್ಟಗಾಯಗಳಿಂದ ಬಳಲುತ್ತಿರುವ ಬಿಬಿಎಂಪಿ ಮುಖ್ಯ ಎಂಜಿನಿಯರ್ ಶಿವಕುಮಾರ್ (45) ಅವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗುತ್ತಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ತಿಳಿದುಬಂದಿದೆ.

ಬಿಬಿಎಂಪಿ ಅಗ್ನಿ ಅವಘಡ ಪ್ರಕರಣ: ಗಾಯಗೊಂಡಿದ್ದ ಮುಖ್ಯ ಎಂಜಿನಿಯರ್ ಶಿವಕುಮಾರ್ ಸ್ಥಿತಿ ಗಂಭೀರ, ವೆಂಟಿಲೇಟರ್ ಅಳವಡಿಕೆ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕೇಂದ್ರ ಕಚೇರಿಯ ಗುಣಮಟ್ಟ ನಿಯಂತ್ರಣ ಪ್ರಯೋಗಾಲಯದಲ್ಲಿ ಅಗ್ನಿ ಅವಘಡ ಸಂಭವಿಸಿ, ಒಂದು ವಾರ ಕಳೆದಿದ್ದು, ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಕ್ವಾಲಿಟಿ ಕಂಟ್ರೋಲ್ ವಿಭಾಗದ ಮುಖ್ಯ ಇಂಜಿನಿಯರ್ ಶಿವಕುಮಾರ್ ಅವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗುತ್ತಿದೆ.

ಪಿಡಬ್ಲ್ಯೂಡಿ ನಲ್ಲಿ ಮುಖ್ಯ ಇಂಜಿನಿಯರ್ ಹುದ್ದೆ ತಾಂತ್ರಿಕೇತರ ಅಧಿಕಾರಿಗಳ ಪಾಲು!
ನೀವು ಕರ್ನಾಟಕದ ಮುಖ್ಯ ಇಂಜಿನಿಯರ್ ಹುದ್ದೆಯನ್ನು ಹಿಡಿದಿಡಲು ಇಂಜಿನಿಯರಿಂಗ್ ಆಗಬೇಕೆನ್ನುವುದು ಕಡ್ಡಾಯವಲ್ಲ.

