ರಾಜ್ಯಬಿಬಿಎಂಪಿ ಕಚೇರಿಯಲ್ಲಿ ಅಗ್ನಿ ಅವಘಡ: ಗಾಯಗೊಂಡಿದ್ದ ಮುಖ್ಯ ಇಂಜಿನಿಯರ್ ಶಿವಕುಮಾರ್ ಸಾವು
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಕಚೇರಿಯಲ್ಲಿ ಸಂಭವಿಸಿದ್ದ ಅಗ್ನಿ ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮುಖ್ಯ ಇಂಜಿನಿಯರ್ ಸಿಎಂ ಶಿವಕುಮಾರ್ ಅವರು ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಸಾವನ್ನಪ್ಪಿದ್ದಾರೆ.