ಮುಖ್ಯ ಎಂಜಿನೀಯರ್

ಎಂಜಿನಿಯರ್ಗಳ ವರ್ಗಾವಣೆ ಸಂಬಂಧ CM-DCM ಮಧ್ಯೆ ಸಂರ್ಘರ್ಷ: ಸಿದ್ದರಾಮಯ್ಯ ಹಸ್ತಕ್ಷೇಪಕ್ಕೆ ಕೆರಳಿದ ಡಿಕೆಶಿ; ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ! Video
ಜಲಸಂಪನ್ಮೂಲ ಇಲಾಖೆಯಲ್ಲಿ ಅಧಿಕಾರಿಗಳ ವರ್ಗಾವಣೆಯಾಗಿದ್ದಕ್ಕೆ ಸಿಟ್ಟಾದ ಡಿಕೆಶಿ ಮೇ 13 ರಂದು ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.

ಅಗ್ನಿ ಅವಘಡ ಪ್ರಕರಣ: ಬಿಬಿಎಂಪಿ ಮುಖ್ಯ ಎಂಜನೀಯರ್ ಸ್ಥಿತಿ ಗಂಭೀರ- ಡಿ.ಕೆ ಶಿವಕುಮಾರ್
ಬಿಬಿಎಂಪಿ ಕೇಂದ್ರ ಕಚೇರಿ ಅಗ್ನಿ ಅನಾಹುತದಲ್ಲಿ ತೀವ್ರ ಗಾಯಗೊಂಡಿರುವ ಬಿಬಿಎಂಪಿ ಚೀಫ್ ಇಂಜಿನಿಯರ್ ಶಿವಕುಮಾರ್ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

