ಪ್ರಧಾನ ಸುದ್ದಿಮಳೆ ಕೊರತೆ ಇಲ್ಲ, ನೀರು ಬಿಡಿ: ತ.ನಾಡು ಮೊಂಡುವಾದ
ಮಳೆ ಕೊರತೆ ಹಿನ್ನೆಲೆಯಲ್ಲಿ ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ ಎಂದು ಈ ಹಿಂದೆ ರಾಜ್ಯ ಮುಖ್ಯಕಾರ್ಯದರ್ಶಿ ಕೌಶಿಕ್ ಮುಖರ್ಜಿ ಅವರು ಬರೆದಿದ್ದ ಪತ್ರಕ್ಕೆ ಪ್ರತ್ಯುತ್ತರ ನೀಡಿರುವ ತಮಿಳುನಾಡು ಸರ್ಕಾರ, ರಾಜ್ಯದಲ್ಲಿ ಮಳೆ ಕೊರತೆಯಾಗಿಲ್ಲ..