ರಾಜ್ಯಮುಖ್ಯ ಕಾರ್ಯದರ್ಶಿ ಕೆ ರತ್ನಪ್ರಭಾ ಸೇವಾವಧಿ ವಿಸ್ತರಣೆ ಕೋರಿ ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಪತ್ರ
ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಕೆ ರತ್ನಪ್ರಭಾ ಅವರ ಸೇವಾವಧಿಯನ್ನು ವಿಸ್ತರಣೆ ಮಾಡಬೇಕು ಎಂದು ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರ್ಕಾರಕ್ಕೆ ಶುಕ್ರವಾರ ಶಿಫಾರಸ್ಸು ಮಾಡಿದ್ದಾರೆ.