ದೇಶCEC ಜ್ಞಾನೇಶ್ ಕುಮಾರ್ಗೆ ಮತ್ತೊಂದು ಸಂಕಟ? ಚುನಾವಣಾ ಆಯೋಗದಲ್ಲಿ ಬಿಕ್ಕಟ್ಟಿನ ಬೆನ್ನಲ್ಲೇ 20 ವರ್ಷಗಳ ಹಿಂದಿನ ಆತ್ಮಹತ್ಯೆ ಕೇಸ್ ಕೆದಕಿದ ಮಾಜಿ ಸಚಿವ
ಚುನಾವಣಾ ಆಯೋಗದಲ್ಲಿ ಬಿಕ್ಕಟ್ಟಿನ ನಡುವೆಯೇ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ಈ ಹಿಂದೆ ಕೇರಳಂನಲ್ಲಿ ಐಎಎಸ್ ಅಧಿಕಾರಿಯಾಗಿದ್ದಾಗ, ನಡೆದಿದ್ದ ಹಳೆಯ ಆತ್ಮಹತ್ಯೆ ಪ್ರಕರಣವೊಂದರ ಆರೋಪಗಳು ಈಗ ಮತ್ತೆ ಮುಂಚೂಣಿಗೆ ಬಂದಿದ್ದು, ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ.