ಕ್ರಿಕೆಟ್ಟೀಂ ಇಂಡಿಯಾ ಮುಖ್ಯ ಕೋಚ್ ಹುದ್ದೆಗೆ ಬಿಸಿಸಿಐ ಅರ್ಜಿ ಆಹ್ವಾನ
ಮುಖ್ಯ ಕೋಚ್ ಹಾಗೂ ಮೂವರು ಸಹಾಯಕ ಸಿಬ್ಬಂದಿ ಹುದ್ದೆಗಳಿಗೆ ಬಿಸಿಸಿಐ ಭಾನುವಾರ ಅರ್ಜಿ ಆಹ್ವಾನಿಸಿದೆ. ನಿವೃತ್ತ ನ್ಯಾಯಮೂರ್ತಿ ಎಂ.ಆರ್. ಲೋಧಾ ಅವರ ಶಿಫಾರಸ್ಸುಗಳ ಮೇರೆಗೆ ರೂಪಿಸಲಾದ ನಿಯಮಗಳ ಅನ್ವಯ ಬಿಸಿಸಿಐ ಈ ಅರ್ಜಿಗಳನ್ನು ಆಹ್ವಾನಿಸಿದೆ.