ದೇಶಸಿಎಎಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಕಾರ, ನಾಲ್ಕು ವಾರದೊಳಗೆ ಉತ್ತರಿಸಲು ಮೋದಿ ಸರ್ಕಾರಕ್ಕೆ ಆದೇಶ
ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ಕುರಿತು ಸಲ್ಲಿಕೆಯಾಗಿದ್ದ ಅರ್ಜಿಗಳ ವಿಚಾರಣೆಯನ್ನು ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್ ಬುಧವಾರ ಈ ಸಂಬಂಧ ನಾಲ್ಕು ವಾರಗಳೊಳಗೆ ಉತ್ತರ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಆದೇಶ ನೀಡಿದೆ.