ದೇಶ'ಇದು ನನ್ನ ಮತ್ತು ವಿದ್ಯಾರ್ಥಿಗಳ ನಡುವಿನ ವಿಚಾರ': ಬಾರ್ ಕೌನ್ಸಿಲ್ಗೆ ಸುಪ್ರೀಂ ಕೋರ್ಟ್ ಸಿಜೆಐ ಸೂರ್ಯಕಾಂತ್ ತರಾಟೆ
ಕಾನೂನು ವೃತ್ತಿಯ ಅತ್ಯುನ್ನತ ನಿಯಂತ್ರಣ ಸಂಸ್ಥೆಯಾಗಿರುವ BCI, ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಮುಖ್ಯ ನ್ಯಾಯಮೂರ್ತಿಗಳು ಭಾಗವಹಿಸುವುದನ್ನು ವಿರೋಧಿಸಿ ವಿದ್ಯಾರ್ಥಿಗಳು ನಡೆಸಿದ ಅಭಿಯಾನದ ಕುರಿತು ತನಿಖೆ..