ದೇಶಸುಪ್ರೀಂಕೋರ್ಟ್ ನಲ್ಲಿ ಹೈಡ್ರಾಮ: ಕೋರ್ಟ್ ಹಾಲ್ ನಲ್ಲಿ ಕಾಗದ ಪತ್ರ ಎಸೆದು, CJI ನಿಂದಿಸಿದ ದೂರುದಾರ!
ಕಲಾಪಕ್ಕೆ ಅಡ್ಡಿಪಡಿಸಿದ ನಂತರ ಭದ್ರತಾ ಸಿಬ್ಬಂದಿ ಅವರನ್ನು ಹೊರಗೆ ಕಳುಹಿಸಿದ್ದಾರೆ. ಬೆಳಗ್ಗೆ11 ಗಂಟೆ ಸುಮಾರಿನಲ್ಲಿ ನ್ಯಾಯಮೂರ್ತಿ ಕೆವಿ ವಿಶ್ವನಾಥನ್ ಮತ್ತು ಅಲೋಕ್ ಅರಾಧೆ ಅವರನ್ನೊಳಗೊಂಡ ನ್ಯಾಯಪೀಠದ ಮುಂದೆ ಈ ಘಟನೆ ನಡೆದಿದೆ.