ಮುಖ್ಯ ಪೇದೆ

ಲೋಕಾಯುಕ್ತ ವಂಚನೆ: ಹೆಡ್ ಕಾನ್‌ಸ್ಟೆಬಲ್‌ ನಿಂಗಪ್ಪಗೆ ನ್ಯಾಯಾಂಗ ಬಂಧನ; ನಿವೃತ್ತ ಎಸ್ಪಿ ಶ್ರೀನಾಥ್ ಜೋಶಿ ಮನೆಯಲ್ಲಿ ಪರಿಶೀಲನೆ
ರಾಜ್ಯ

ಲೋಕಾಯುಕ್ತ ವಂಚನೆ: ಹೆಡ್ ಕಾನ್‌ಸ್ಟೆಬಲ್‌ ನಿಂಗಪ್ಪಗೆ ನ್ಯಾಯಾಂಗ ಬಂಧನ; ನಿವೃತ್ತ ಎಸ್ಪಿ ಶ್ರೀನಾಥ್ ಜೋಶಿ ಮನೆಯಲ್ಲಿ ಪರಿಶೀಲನೆ

ಆಗ್ನೇಯ ಬೆಂಗಳೂರಿನಲ್ಲಿರುವ ಐಪಿಎಸ್ ಅಧಿಕಾರಿಯ ನಿವಾಸದಲ್ಲಿ ನಡೆಸಿದ ಶೋಧದ ಸಂದರ್ಭದಲ್ಲಿ, ಲೋಕಾಯುಕ್ತ ಪೊಲೀಸರು 32,000 ರೂ. ನಗದು, ಕೆಲವು ಚಿನ್ನಾಭರಣಗಳು ಮತ್ತು ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.

ಬೆಂಗಳೂರು: ಫೆಬ್ರವರಿ 9ರಂದು ನಾಪತ್ತೆಯಾಗಿದ್ದ ಹೆಡ್ ಕಾನ್‌ಸ್ಟೆಬಲ್ ಶವ ಪತ್ತೆ
ರಾಜ್ಯ

ಬೆಂಗಳೂರು: ಫೆಬ್ರವರಿ 9ರಂದು ನಾಪತ್ತೆಯಾಗಿದ್ದ ಹೆಡ್ ಕಾನ್‌ಸ್ಟೆಬಲ್ ಶವ ಪತ್ತೆ

ಕಳೆದ ಏಳು ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದರು. ಬೆಳಗಾವಿ ಮೂಲದ ಸಿಕಂದರ್ ಕಾಣೆಯಾದ ದಿನವೇ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.

ರಾಯಚೂರು: ಕರ್ತವ್ಯ ನಿರತ ಹೆಡ್ ಕಾನ್‌ಸ್ಟೆಬಲ್ ಮೇಲೆ ಜೆಡಿಎಸ್ ಶಾಸಕಿ ಕರೆಮ್ಮ ನಾಯಕ್ ಪುತ್ರನಿಂದ ಹಲ್ಲೆ
ರಾಜ್ಯ

ರಾಯಚೂರು: ಕರ್ತವ್ಯ ನಿರತ ಹೆಡ್ ಕಾನ್‌ಸ್ಟೆಬಲ್ ಮೇಲೆ ಜೆಡಿಎಸ್ ಶಾಸಕಿ ಕರೆಮ್ಮ ನಾಯಕ್ ಪುತ್ರನಿಂದ ಹಲ್ಲೆ

ಕರ್ತವ್ಯನಿರತ‌ ಹೆಡ್ ಕಾನ್‌ಸ್ಟೆಬಲ್ ಮೇಲೆ‌ ಜೆಡಿಎಸ್ ಶಾಸಕಿ ಕರೆಮ್ಮ ಜೆ. ನಾಯಕ ಪುತ್ರ ಸಂತೋಷ, ಸಹೋದರ ತಿಮ್ಮರೆಡ್ಡಿ ಹಾಗೂ ಆಪ್ತ ಸಹಾಯಕ ಇಲಿಯಾಸ್ ಸೇರಿ 15ಕ್ಕೂ ಹೆಚ್ಚು ಜೆಡಿಎಸ್ ಕಾರ್ಯಕರ್ತರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಹಲ್ಲೆ ನಡೆಸಿದ್ದಾರೆ.

ಬೆಂಗಳೂರು: ಬಂಧಿಸಲು ಬಂದ ಪೇದೆ ಮೇಲೆ ಚಾಕುವಿನಿಂದ ಹಲ್ಲೆ, ಆರೋಪಿ ಬಂಧನ
ರಾಜ್ಯ

ಬೆಂಗಳೂರು: ಬಂಧಿಸಲು ಬಂದ ಪೇದೆ ಮೇಲೆ ಚಾಕುವಿನಿಂದ ಹಲ್ಲೆ, ಆರೋಪಿ ಬಂಧನ

ಅಪರಾಧ ಪ್ರಕರಣ ಸಂಬಂಧ ತನ್ನನ್ನು ಬಂಧಿಸಲು ಬಂದ ಪೊಲೀಸ್ ಹೆಡ್ ಕಾನ್ ಸ್ಟೇಬಲ್ ವೊಬ್ಬರಿಗೆ ಚಾಕುವಿನಿಂದ ಹಲ್ಲೆ ನಡೆಸಿ, ತಪ್ಪಿಸಿಕೊಳ್ಳಲು ಯತ್ನಿಸಿಡ ಆರೋಪಿಯನ್ನು ಶಿವಾಜಿನಗರ ಠಾಣೆ ಪೊಲೀಸರು ಬುಧವಾರ ಬಂಧನಕ್ಕೊಳಪಡಿಸಿದ್ದಾರೆ.

ಲಂಚ ಪಡೆಯುವಾಗ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ
ರಾಜ್ಯ

ಲಂಚ ಪಡೆಯುವಾಗ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ

ಲಂಚ ಪಡೆಯುವ ವೇಳೆ ಹನುಮಂತ ನಗರ ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೇಬಲ್ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಬೆಂಗಳೂರು: ಕರ್ತವ್ಯದ ವೇಳೆ ಹೃದಯಾಘಾತವಾಗಿ ಹೆಬ್ಬಾಳ ಠಾಣೆ ಹೆಡ್ ಕಾನ್ಸ್‌ಟೇಬಲ್ ಸಾವು!
ರಾಜ್ಯ

ಬೆಂಗಳೂರು: ಕರ್ತವ್ಯದ ವೇಳೆ ಹೃದಯಾಘಾತವಾಗಿ ಹೆಬ್ಬಾಳ ಠಾಣೆ ಹೆಡ್ ಕಾನ್ಸ್‌ಟೇಬಲ್ ಸಾವು!

ಹೆಬ್ಬಾಳ ಠಾಣೆಯ ಕಾನ್ಸ್‌ಟೇಬಲ್ ವಿರೂಪಾಕ್ಷಪ್ಪ ಕರ್ತವ್ಯದ ವೇಳೆ ಸಾವನ್ನಪ್ಪಿದ್ದಾರೆ. ನಿನ್ನೆ ರಾತ್ರಿ ಪಾಳಿ ಕರ್ತವ್ಯಕ್ಕೆ ಹಾಜರಾಗಿದ್ದ ವಿರೂಪಾಕ್ಷಪ್ಪ, ಬೆಳಗ್ಗೆ 7 ಗಂಟೆ ಸಮಯದಲ್ಲಿ ಹೊಯ್ಸಳ ವಾಹನದಲ್ಲಿ ರೌಂಡ್ಸ್ ನಲ್ಲಿದ್ದಾಗ ತಲೆಸುತ್ತಿ ಬಿದ್ದಿದ್ದರು.

ಡ್ರಗ್ಸ್ ಕೇಸ್: ಆರೋಪಿಗಳಿಗೆ ಸಹಾಯ ಮಾಡಿದ ಆರೋಪ; ಹೆಡ್ ಕಾನ್ಸ್ಟೇಬಲ್ ಅಮಾನತು
ರಾಜ್ಯ

ಡ್ರಗ್ಸ್ ಕೇಸ್: ಆರೋಪಿಗಳಿಗೆ ಸಹಾಯ ಮಾಡಿದ ಆರೋಪ; ಹೆಡ್ ಕಾನ್ಸ್ಟೇಬಲ್ ಅಮಾನತು

ಡಾರ್ಕ್ ವೆಬ್ ಮೂಲಕ ವಿದೇಶದಿಂದ ಡ್ರಗ್ಸ್ ಆಮದು ಕೇಸ್ಗೆ ಸಂಬಂಧಿಸಿದಂತೆ ಆರೋಪಿಗಳಿಗೆ ಸಹಾಯ ಮಾಡಿದ ಆರೋಪದಡಿ ಹೆಡ್ ಕಾನ್ಸ್ಟೇಬಲ್ ಅನ್ನು ಅಮಾನತುಗೊಳಿಸಲಾಗಿದೆ.

ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಭಾಗಿಯಾಗಿದ್ದ ಹೆಡ್ ಕಾನ್‌ಸ್ಟೆಬಲ್ ಬಂಧನ
ರಾಜ್ಯ

ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಭಾಗಿಯಾಗಿದ್ದ ಹೆಡ್ ಕಾನ್‌ಸ್ಟೆಬಲ್ ಬಂಧನ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಐಪಿಎಲ್ ಬೆಟ್ಟಿಂಗ್‌ನಲ್ಲಿ ಭಾಗಿಯಾಗಿದ್ದ ಹೆಡ್ ಕಾನ್‌ಸ್ಟೆಬಲ್‌ನನ್ನು ಪೊಲೀಸರು ಬಂಧಿಸಿದ್ದಾರೆ.

ಕೆಆರ್ ಪೇಟೆ ಮುಖ್ಯ ಪೇದೆಯಲ್ಲಿ ಕೊರೋನಾ ದೃಢ: 2 ಪೊಲೀಸ್ ಠಾಣೆಗಳು ಸೀಲ್ಡೌನ್
ರಾಜ್ಯ

ಕೆಆರ್ ಪೇಟೆ ಮುಖ್ಯ ಪೇದೆಯಲ್ಲಿ ಕೊರೋನಾ ದೃಢ: 2 ಪೊಲೀಸ್ ಠಾಣೆಗಳು ಸೀಲ್ಡೌನ್

ಕೆ.ಆರ್.ಪೇಟೆ ಟೌನ್ ಪೊಲೀಸ್ ಠಾಣೆಯ ಮುಖ್ಯಪೇದೆಯೊಬ್ಬರಿಗೆ ಕೊರೊನಾ ಪಾಸಿಟಿವ್ ಪತ್ತೆಯಾದ ಹಿನ್ನೆಲೆಯಲ್ಲಿ ಕೆಆರ್ಪೇಟೆಯ ಟೌನ್ ಮತ್ತು ಗ್ರಾಮಾಂತರ ಠಾಣೆಗಳನ್ನು ಇಂದು ರಾತ್ರಿ ಸೀಲ್ಡೌನ್ ಮಾಡಲಾಗಿದೆ.