ದೇಶಕೊರೋನಾದ ಓಮಿಕ್ರಾನ್ ಸೋಂಕು ತೀವ್ರತೆಯಿಂದ ರಕ್ಷಣೆ ಪಡೆಯುವುದಕ್ಕೆ ಲಸಿಕೆಯೇ ಮುಖ್ಯ: ಡಬ್ಲ್ಯುಹೆಚ್ಒ
ಕೊರೋನಾ ರೂಪಾಂತರಿ ಓಮಿಕ್ರಾನ್ ಸೋಂಕು ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಗತ್ತಿನಾದ್ಯಂತ ಕೋವಿಡ್-19 ಲಸಿಕೆ ಅಭಿಯಾನಕ್ಕೆ ಡಬ್ಲ್ಯುಹೆಚ್ಒ ಮುಖ್ಯ ವಿಜ್ಞಾನಿ ಡಾ.ಸೌಮ್ಯ ಸ್ವಾಮಿನಾಥನ್ ಕರೆ ನೀಡಿದ್ದಾರೆ.