ರಾಜ್ಯಚಿತ್ರದುರ್ಗ: ವಿದ್ಯಾರ್ಥಿನಿ ಮೇಲೆ ಆಸಿಡ್ ಎರಚಿದ ಆರೋಪ; ಮುಖ್ಯ ಶಿಕ್ಷಕ ಅಮಾನತು
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಜೋಡಿ ಚಿಕ್ಕನಹಳ್ಳಿಯ ಗೊಲ್ಲರಹಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶೌಚಾಲಯ ಶುಚಿಗೊಳಿಸುವಾಗ 2ನೇ ತರಗತಿ ವಿದ್ಯಾರ್ಥಿನಿಗೆ ಆ್ಯಸಿಡ್ ಸಿಡಿಸಿದ ಆರೋಪದ ಮೇಲೆ ಮುಖ್ಯ ಶಿಕ್ಷಕನನ್ನು...