ಮುಖ್ಯ ಸಲಹೆಗಾರ

ಸಿಎಂಗೆ ಮುಖ್ಯ ಸಲಹೆಗಾರರಾಗಿ ಸುನೀಲ್‌ ಕನುಗೋಳು ನೇಮಕ: ಸಂಪುಟ ದರ್ಜೆ ಸಚಿವ ಸ್ಥಾನಮಾನ
ರಾಜ್ಯ

ಸಿಎಂಗೆ ಮುಖ್ಯ ಸಲಹೆಗಾರರಾಗಿ ಸುನೀಲ್‌ ಕನುಗೋಳು ನೇಮಕ: ಸಂಪುಟ ದರ್ಜೆ ಸಚಿವ ಸ್ಥಾನಮಾನ

ಕರ್ನಾಟಕ ವಿಧಾನಸಭಾ ಚುನಾವಣೆ ಸಂದರ್ಭದ ಪೇಸಿಎಂ ಅಭಿಯಾನ, ಉಚಿತ ಗ್ಯಾರಂಟಿಗಳ ಹಿಂದಿನ ಸೂತ್ರಧಾರಿಯೇ ಸುನೀಲ್ ಕನುಗೋಳು ಎನ್ನಲಾಗಿದೆ.

ಬಾಂಗ್ಲಾ ಬಿಕ್ಕಟ್ಟು: ನೊಬೆಲ್ ಪ್ರಶಸ್ತಿ ಪುರಸ್ಕೃತ ಮುಹಮ್ಮದ್ ಯೂನಸ್ ಮಧ್ಯಂತರ ಸರ್ಕಾರದ ಮುಖ್ಯ ಸಲಹೆಗಾರ
ವಿದೇಶ

ಬಾಂಗ್ಲಾ ಬಿಕ್ಕಟ್ಟು: ನೊಬೆಲ್ ಪ್ರಶಸ್ತಿ ಪುರಸ್ಕೃತ ಮುಹಮ್ಮದ್ ಯೂನಸ್ ಮಧ್ಯಂತರ ಸರ್ಕಾರದ ಮುಖ್ಯ ಸಲಹೆಗಾರ

ದೇಶವನ್ನು ಉಳಿಸಲು ವಿದ್ಯಾರ್ಥಿ ಸಮುದಾಯದ ಒತ್ತಾಯದ ಮೇರೆಗೆ ಪ್ರೊ ಯೂನಸ್ ಈ ನಿರ್ಣಾಯಕ ಜವಾಬ್ದಾರಿಯನ್ನು ತೆಗೆದುಕೊಳ್ಳಲು ಒಪ್ಪಿಕೊಂಡಿದ್ದಾರೆ ಎಂದು ಆಂದೋಲನದ ಪ್ರಮುಖ ಸಂಯೋಜಕರಲ್ಲಿ ಒಬ್ಬರಾದ ನಹಿದ್ ಇಸ್ಲಾಂ ಹೇಳಿದ್ದಾರೆ ಎಂದು ಡೈಲಿ ಸ್ಟಾರ್ ಪತ್ರಿಕೆ ವರದಿ ಮಾಡಿದೆ.

ಮುಂಬೈ ಇಂಡಿಯನ್ಸ್ ಸಲಹೆಗಾರ ಹುದ್ದೆಗೆ ಕುಂಬ್ಳೆ ರಾಜಿನಾಮೆ
ಕ್ರೀಡೆ

ಮುಂಬೈ ಇಂಡಿಯನ್ಸ್ ಸಲಹೆಗಾರ ಹುದ್ದೆಗೆ ಕುಂಬ್ಳೆ ರಾಜಿನಾಮೆ

ಹಾಲಿ ಐಪಿಎಲ್ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡದ ಮುಖ್ಯ ಸಲಹೆಗಾರ ಹುದ್ದೆಗೆ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಅನಿಲ್ ಕುಂಬ್ಳೆ ರಾಜೀನಾಮೆ ಸೋಮವಾರ ನೀಡಿದ್ದಾರೆ...