ಮುಖ್ಯಪೇದೆ

ಸಂಸದ ಪ್ರತಾಪ್ ಸಿಂಹ ವಿರುದ್ಧ ಅವಹೇಳನಕಾರಿ ಪೋಸ್ಟ್ : ವಿವಿ ಪುರಂ ಪೊಲೀಸ್ ಕಾನ್ಸ್‌ಟೇಬಲ್ ಸಸ್ಪೆಂಡ್ !
ಮೈಸೂರು-ಕೊಡಗು ಬಿಜೆಪಿ ಸಂಸದ ಪ್ರತಾತ್ ಸಿಂಹ ಅವರ ಬಗ್ಗೆ ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ ಹಿನ್ನಲೆಯಲ್ಲಿ ಪೊಲೀಸ್ ಮುಖ್ಯ ಪೇದೆಯನ್ನ ಅಮಾನತು ಮಾಡಿ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಆದೇಶ ಹೊರಡಿಸಿದ್ದಾರೆ.

ಮೈಸೂರು: ಮುಖ್ಯಪೇದೆ ಸರವನ್ನೇ ಕದ್ದ ಖತರ್ನಾಕ್; ಕಳ್ಳನನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಸಾರ್ವಜನಿಕರು!
ಮುಖ್ಯಪೇದೆಯ ಸರ ಕದ್ದು ಪರಾರಿಯಾಗುತ್ತಿದ್ದ ಆರೋಪಿಯನ್ನು ಸಾರ್ವಜನಿಕರು ಹಿಡಿದೊಪ್ಪಿಸಿದ ಘಟನೆ ಸಂತ ಫಿಲೋಮಿನಾ ಚರ್ಚ್ ಬಳಿ ಗುರುವಾರ ರಾತ್ರಿ ನಡೆದಿದೆ.

ಡ್ರಗ್ಸ್ ಪ್ರಕರಣದ ತನಿಖೆ ಮಾಹಿತಿ ಸೋರಿಕೆ: ಸಿಸಿಬಿ ಅಧಿಕಾರಿ, ಮುಖ್ಯ ಪೇದೆ ಅಮಾನತು
ಚಂದನವನಕ್ಕೆ ಮಾದಕ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯಲ್ಲಿನ ಮಾಹಿತಿಗಳನ್ನು ಆರೋಪಿಗಳಿಗೆ ಸೋರಿಕೆ ಮಾಡಿದ ಆರೋಪದಡಿ ಸಿಸಿಬಿ ಅಧಿಕಾರಿ ಹಾಗೂ ಮುಖ್ಯಪೇದೆಯನ್ನು ಅಮಾನತು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಬಳ್ಳಾರಿ: ಕೊರೋನಾ ಗೆದ್ದು ಹೋಂ ಕ್ವಾರಂಟೈನ್ ನಲ್ಲಿದ್ದ ಮುಖ್ಯ ಪೇದೆ ಸಾವು
ಕೊರೋನಾ ಗೆದ್ದು ಹೋಂ ಕ್ವಾರಂಟೈನ್‌ನಲ್ಲಿದ್ದ ಮುಖ್ಯ ಪೇದೆಯೊಬ್ಬರು (45) ತೀವ್ರ ಉಸಿರಾಟ ಸಮಸ್ಯೆ ಕಾಣಿಸಿಕೊಂಡಹಿನ್ನೆಲೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ.

ದೆಹಲಿಯಲ್ಲಿ ಸಿಎಎ ಪರ, ವಿರೋಧಿಗಳ ಘರ್ಷಣೆ: ಮುಖ್ಯಪೇದೆ ದಾರುಣ ಸಾವು, ಡಿಸಿಪಿಗೆ ಗಾಯ
ಈಶಾನ್ಯ ದೆಹಲಿಯಲ್ಲಿ ರಾಷ್ಟ್ರೀಯ ಪೌರತ್ವ ತಿದ್ದುಪಡಿ ಕಾಯ್ದೆ ಪರ ಹಾಗೂ ವಿರೋಧಿಗಳ ನಡುವಿನ ಘರ್ಷಣೆಯಲ್ಲಿ ಮುಖ್ಯ ಪೇದೆಯೊಬ್ಬರು ಮೃತಪಟ್ಟಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ಪ್ರಕರಣ: ದಂಧೆಗೆ ಕಾವಲಿದ್ದ ಮುಖ್ಯ ಪೇದೆ ಬಂಧನ
ಉದ್ಯಾನನಗರಿಯಲ್ಲಿ ವೇಶ್ಯಾವಾಟಿಕೆ ದಂಧೆ ಹೆಚ್ಚಾಗಿದ್ದು, ಬಂಗಲೆಯೊಂದರಲ್ಲಿ ನಡೆಸಲಾಗುತ್ತಿದ್ದ ಹೈಟೆಕ್ ವೇಶ್ಯಾವಾಟಿಕೆ ದಂಧೆಗೆ ಸಹಾಯ ಮಾಡುತ್ತಿದ್ದನೆಂದು ಹೇಳಲಾಗುತ್ತಿದ್ದು ಮುಖ್ಯ ಪೇದೆಯೊಬ್ಬನನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ...

ಹಾವೇರಿ: ಗುಂಡು ಹಾರಿಸಿಕೊಂಡು ಕೆಎಸ್ ಆರ್ ಪಿ ಮುಖ್ಯಪೇದೆ ಆತ್ಮಹತ್ಯೆ
ಗಂಗಬಾವಿ ಕೆಎಸ್ ಆರ್ ಪಿ 10 ಬೆಟಾಲಿಯನ್ ಮುಖ್ಯಪೇದೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾವೇರಿ ತಾಲೂಕಿನ ಶಿಗ್ಗಾವಿಯಲ್ಲಿ...

ಕೇಂದ್ರ ಸಚಿವೆ ನಿವಾಸದಲ್ಲಿ ಗುಂಡು ಹಾರಿಸಿಕೊಂಡು ಮುಖ್ಯಪೇದೆ ಆತ್ಮಹತ್ಯೆ
ಕೇಂದ್ರ ಸಚಿವೆ ಉಮಾ ಭಾರತಿ ಅವರ ನಿವಾಸಕ್ಕೆ ನಿಯೋಜಿಸಲಾಗಿದ್ದ ಮುಖ್ಯ ಪೇದೆ ಗುಂಡು ಹಾರಿಸಿಕೊಂಡು...

ಪರಸ್ತ್ರೀ ಜೊತೆ ಪೇದೆ ಸರಸ: ಬೀಗ ಹಾಕಿ ಕೂಡಿ ಹಾಕಿದ ಪತ್ನಿ
ಪರಸ್ತ್ರೀ ಸಂಗ ಮಾಡಿ ಆಕೆಯ ಜೊತೆಗಿದ್ದ ಹೆಡ್ ಕಾನ್ಸ್ ಸ್ಟೇಬಲ್ ನನ್ನು ಪತ್ನಿಯೇ ಬೀಗ ಜಡಿದು ಕೂಡಿ ಹಾಕಿದ ಘಟನೆ ಬೆಂಗಳೂರಿನ ಕುವೆಂಪು ನಗರದಲ್ಲಿ ನಡೆದಿ..

