ಮುಖ್ಯಮಂತ್ರಿ

2028ಕ್ಕೂ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರಾ? ನೊಣವಿನಕೆರೆ ಅಜ್ಜಯ್ಯ ಭವಿಷ್ಯ!
ರಾಜ್ಯ

2028ಕ್ಕೂ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರಾ? ನೊಣವಿನಕೆರೆ ಅಜ್ಜಯ್ಯ ಭವಿಷ್ಯ!

ಮುಖ್ಯಮಂತ್ರಿ ಆಗಬೇಕೆಂಬ ತಮ್ಮ ಪ್ರಾರ್ಥನೆ ಈಡೇರಿದ ಹಿನ್ನಲೆ ಮುಕ್ತಿ ಮಂದಿರದಲ್ಲಿ ಅರ್ಧ ಗಂಟೆ ವಿಶೇಷ ಪೂಜೆ ಪ್ರಾರ್ಥನೆ ಸಲ್ಲಿಸಿದ್ದಾರೆ.

2028 ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವುದು ಖಚಿತ; ಡಿ.ಕೆ ಶಿವಕುಮಾರ್‌ ಮತ್ತೆ CM ಆಗುವುದು ನಿಶ್ಚಿತ: ತಂಗಡಗಿ
ರಾಜ್ಯ

2028 ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವುದು ಖಚಿತ; ಡಿ.ಕೆ ಶಿವಕುಮಾರ್‌ ಮತ್ತೆ CM ಆಗುವುದು ನಿಶ್ಚಿತ: ತಂಗಡಗಿ

ಜಿಲ್ಲೆಯಲ್ಲಿ ಶಾಸಕ ರಾಘವೇಂದ್ರ ಹಿಟ್ನಾಳ್ ಅವರು ಮಂತ್ರಿ ಪದವಿಯ ಆಕಾಂಕ್ಷಿಯಾಗಿದ್ದರು. ಮುಂದಿನ ದಿನಗಳಲ್ಲಿ‌‌ ಹಿಟ್ನಾಳ್‌ ಅವರು ಸಚಿವರಾಗುತ್ತಾರೆ ಎಂಬ ವಿಶ್ವಾಸವಿದೆ. ನಮ್ಮಲ್ಲಿ‌ ಯಾವುದೇ ಮುನಿಸುಗಳಿಲ್ಲ.

ಸಿಎಂ ಕುರ್ಚಿ ನನ್ನದಲ್ಲ, ಜನರದ್ದು; ಸಿದ್ದರಾಮಯ್ಯ ನುಡಿದಂತೆ ನಡೆದಿದ್ದಾರೆ: ಸಿಎಂ ಡಿ.ಕೆ ಶಿವಕುಮಾರ್; Video
ರಾಜ್ಯ

ಸಿಎಂ ಕುರ್ಚಿ ನನ್ನದಲ್ಲ, ಜನರದ್ದು; ಸಿದ್ದರಾಮಯ್ಯ ನುಡಿದಂತೆ ನಡೆದಿದ್ದಾರೆ: ಸಿಎಂ ಡಿ.ಕೆ ಶಿವಕುಮಾರ್; Video

ನನ್ನ ವೈಯಕ್ತಿಕ ವಿಚಾರ ಬದಿಗೊತ್ತಿ, ರಾಜ್ಯದ ಜನರ ಸೇವೆಗೆ ಸಂಕಲ್ಪ ಮಾಡಿ ಈ ಅಧಿಕಾರ ಸ್ವೀಕರಿಸಿದ್ದೇನೆ. 'ಹಿಂದಿನ ಹೆಜ್ಜೆಗಳನ್ನು ಮರೆತವನು ಮುಂದಿನ ಹೆಜ್ಜೆ ಇಡಲಾರ' ಎಂಬ ಮಾತನ್ನು ನಂಬಿರುವವನು ನಾನು. ನಾವು ನಮ್ಮ ಬೇರು ಮರೆತರೆ ಫಲ ಸಿಗುವುದಿಲ್ಲ ಎಂದು ಹೇಳುತ್ತಿರುತ್ತೇನೆ.

T20 ಮ್ಯಾಚ್ ನಂತೆ ಹೊಸ ಸರ್ಕಾರ: ಡಿ.ಕೆ ಶಿವಕುಮಾರ್ ಆಕ್ಷನ್-ಪ್ಯಾಕ್ ಇನ್ನಿಂಗ್ಸ್; 'ಬಂಡೆ' 'ಪವರ್ ಪ್ಲೇ'- ಆಕ್ರಮಣಕಾರಿ ಬ್ಯಾಟಿಂಗ್!
ರಾಜಕೀಯ

T20 ಮ್ಯಾಚ್ ನಂತೆ ಹೊಸ ಸರ್ಕಾರ: ಡಿ.ಕೆ ಶಿವಕುಮಾರ್ ಆಕ್ಷನ್-ಪ್ಯಾಕ್ ಇನ್ನಿಂಗ್ಸ್; 'ಬಂಡೆ' 'ಪವರ್ ಪ್ಲೇ'- ಆಕ್ರಮಣಕಾರಿ ಬ್ಯಾಟಿಂಗ್!

ನೀವು ವೇಗವಾಗಿ ನಡೆಯಲು ಬಯಸಿದರೆ, ಏಕಾಂಗಿಯಾಗಿ ನಡೆಯಿರಿ. ನೀವು ದೂರ ನಡೆಯಲು ಬಯಸಿದರೆ, ಒಟ್ಟಿಗೆ ನಡೆಯಿರಿ ಎಂದು ಶಿವಕುಮಾರ್ ಹೇಳಿದ್ದಾರೆ. ಎಲ್ಲರನ್ನೂ ಒಟ್ಟಿಗೆ ಕರೆದೊಯ್ಯಲು ಅವರು ಉತ್ಸುಕರಾಗಿದ್ದಾರೆ.

ರೈತರಿಗೆ ಉತ್ತಮ ಆರೋಗ್ಯ ಸೇವೆ: ಹೊಸ ಬಜೆಟ್ ಮಂಡಿಸದೆ ಆದಾಯ ಕ್ರೋಢೀಕರಣದತ್ತ ಡಿಕೆಶಿ ಚಿತ್ತ!
ರಾಜಕೀಯ

ರೈತರಿಗೆ ಉತ್ತಮ ಆರೋಗ್ಯ ಸೇವೆ: ಹೊಸ ಬಜೆಟ್ ಮಂಡಿಸದೆ ಆದಾಯ ಕ್ರೋಢೀಕರಣದತ್ತ ಡಿಕೆಶಿ ಚಿತ್ತ!

ಶಿವಕುಮಾರ್ ಹೊಸ ಬಜೆಟ್ ಮಂಡಿಸುವ ಸಾಧ್ಯತೆಯಿಲ್ಲದಿದ್ದರೂ, ತಮ್ಮ ನೀತಿ ಆದ್ಯತೆಗಳು ಮತ್ತು ಪ್ರಮುಖ ಯೋಜನೆಗಳನ್ನು ಸರಿಹೊಂದಿಸಲು ಪೂರಕ ಬಜೆಟ್ ತರುವ ನಿರೀಕ್ಷೆಯಿದೆ.

ನಾನು ಮುಖ್ಯಮಂತ್ರಿಯಾಗುತ್ತೇನೋ ಇಲ್ಲವೋ ಎಂಬುದನ್ನು ಕಾಲವೇ ಉತ್ತರಿಸುತ್ತೆ: ಡಿ.ಕೆ ಶಿವಕುಮಾರ್
ರಾಜ್ಯ

ನಾನು ಮುಖ್ಯಮಂತ್ರಿಯಾಗುತ್ತೇನೋ ಇಲ್ಲವೋ ಎಂಬುದನ್ನು ಕಾಲವೇ ಉತ್ತರಿಸುತ್ತೆ: ಡಿ.ಕೆ ಶಿವಕುಮಾರ್

2023ರಲ್ಲಿ ಸರ್ಕಾರ ರಚನೆಯ ಸಮಯದಲ್ಲಿ ಸಿದ್ದರಾಮಯ್ಯ ಮತ್ತು ಶಿವಕುಮಾರ್ ನಡುವಿನ 'ಅಧಿಕಾರ ಹಂಚಿಕೆ' ಒಪ್ಪಂದದಿಂದ ಈ ಊಹಾಪೋಹಕ್ಕೆ ಉತ್ತೇಜನ ದೊರೆತಿದೆ.

ಜಾತಕದ ಪ್ರಕಾರ ಯಾರಾಗ್ತಾರೆ ಕೇರಳ CM: ವಿ.ಡಿ ಸತೀಶನ್ ಗೆ ಗುರುಬಲ; ಉತ್ತರಾಷಾಢ ನಕ್ಷತ್ರದಲ್ಲಿ ಜನಿಸಿರುವ ಕೆ.ಸಿ ವೇಣುಗೋಪಾಲ್ ಗೆ ಗಜ ಕೇಸರಿ ಯೋಗ!
ಭಕ್ತಿ-ಜ್ಯೋತಿಷ್ಯ

ಜಾತಕದ ಪ್ರಕಾರ ಯಾರಾಗ್ತಾರೆ ಕೇರಳ CM: ವಿ.ಡಿ ಸತೀಶನ್ ಗೆ ಗುರುಬಲ; ಉತ್ತರಾಷಾಢ ನಕ್ಷತ್ರದಲ್ಲಿ ಜನಿಸಿರುವ ಕೆ.ಸಿ ವೇಣುಗೋಪಾಲ್ ಗೆ ಗಜ ಕೇಸರಿ ಯೋಗ!

ಆದರೆ ಯಾವುದೇ ನಿರ್ಧಾರಗಳನ್ನು ಶೀಘ್ರವೇ ತೆಗೆದುಕೊಳ್ಳಬೇಕಾಗಿದೆ. ಇಲ್ಲದಿದ್ದರೆ ರಾಜಕೀಯ ಅನಿಶ್ಚಿತತೆಯಿಂದ ವಿಳಂಬವಾದರೆ, ಅನುಕೂಲಕರ ಸಮಯವು ಕಡಿಮೆಯಾಗಬಹುದು. ಜೂನ್ ನಂತರ ಗುರುವಿನ ಸ್ಥಾನ ಬದಲಾಗುತ್ತದೆ.

ಪಶ್ಚಿಮ ಬಂಗಾಳದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ: ಇಂದು ಪ್ರಮಾಣ ವಚನ
ದೇಶ

ಪಶ್ಚಿಮ ಬಂಗಾಳದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ: ಇಂದು ಪ್ರಮಾಣ ವಚನ

ಬಿಜೆಪಿ ಮೂಲಗಳ ಪ್ರಕಾರ, ಕೋಲ್ಕತ್ತಾದಲ್ಲಿ ನಿನ್ನೆ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಅಧಿಕಾರಿಯವರ ಹೆಸರನ್ನು ಪ್ರಸ್ತಾಪಿಸಲಾಯಿತು ಮತ್ತು ಹೊಸದಾಗಿ ಆಯ್ಕೆಯಾದ ಬಿಜೆಪಿ ಶಾಸಕರು ಹಾಗೂ ಹಿರಿಯ ಪಕ್ಷದ ನಾಯಕರ ಸಮ್ಮುಖದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅಧಿಕೃತವಾಗಿ ಘೋಷಿಸಿದರು.

ಮುಂದೊಂದು ದಿನ ನಿಖಿಲ್ CM ಆಗೇ ಆಗ್ತಾರೆ; ಮೂರು ಚುನಾವಣೆಯಲ್ಲಿ ಸೋತಿದ್ದರೂ ಅಧಿಕಾರಕ್ಕೆ ಅಂಟಿಕೊಂಡಿಲ್ಲ: G.D ಹರೀಶ್ ಗೌಡ
ರಾಜಕೀಯ

ಮುಂದೊಂದು ದಿನ ನಿಖಿಲ್ CM ಆಗೇ ಆಗ್ತಾರೆ; ಮೂರು ಚುನಾವಣೆಯಲ್ಲಿ ಸೋತಿದ್ದರೂ ಅಧಿಕಾರಕ್ಕೆ ಅಂಟಿಕೊಂಡಿಲ್ಲ: G.D ಹರೀಶ್ ಗೌಡ

ಹಿಂದೆ ಮೈಸೂರು ಜಿಲ್ಲೆಯ ಮೂರು ವಿಧಾನಸಭೆ ಕ್ಷೇತ್ರಗಳಲ್ಲಿ ಜೆಡಿಎಸ್ ಶಾಸಕರು ಗೆದ್ದಿದ್ದರು, ಈಗಲೂ ಜಿಲ್ಲೆಯಲ್ಲಿ ಜೆಡಿಎಸ್ ಪ್ರಬಲವಾಗಿದೆ ಎಂದು ಹೇಳಿದರು.