ಮುಖ್ಯಮಂತ್ರಿ ಅಭ್ಯರ್ಥಿ

2028 ವಿಧಾನಸಭಾ ಚುನಾವಣೆ: BJP ಬಣ ಬಡಿದಾಟ JDS ಲಾಭ?; NDA ಸಿಎಂ ರೇಸ್‌ನಲ್ಲಿ ಕುಮಾರಸ್ವಾಮಿ ಹೆಸರು ಮುನ್ನೆಲೆಗೆ..!
ರಾಜ್ಯ ಬಿಜೆಪಿಯಲ್ಲಿ ಮುಂದುವರಿದಿರುವ ಆಂತರಿಕ ಭಿನ್ನಾಭಿಪ್ರಾಯ, ಬಣ ರಾಜಕೀಯ ಹಾಗೂ ನಾಯಕತ್ವದ ಗೊಂದಲದ ನಡುವೆ ಜೆಡಿಎಸ್, ಕುಮಾರಸ್ವಾಮಿಯವರನ್ನು ಮೈತ್ರಿಕೂಟದ ಪ್ರಮುಖ ಮುಖವಾಗಿ ಬಿಂಬಿಸಲು ಪ್ರಯತ್ನಿಸುತ್ತಿದೆ.

ಬಿಹಾರ ಮೊದಲ ಹಂತದ ಚುನಾವಣೆ: NDA ಮುಖ್ಯಮಂತ್ರಿ ಅಭ್ಯರ್ಥಿಯಾಗಿ ನಿತೀಶ್ ಕುಮಾರ್ ಹೆಸರು ಪ್ರಸ್ತಾಪಿಸಿದ ಬಿಜೆಪಿ!
ಮೊದಲ ಹಂತದ ಚುನಾವಣೆಯ ನಂತರ ರಾಜ್ಯ ಆಡಳಿತದ ಕೆಲವು ಉನ್ನತ ಅಧಿಕಾರಿಗಳೊಂದಿಗೆ ನಿತೀಶ್ ಅವರು ಮುಚ್ಚಿದ ಬಾಗಿಲಿನ ಸಭೆ ನಡೆಸಿದ ನಂತರ, ಎನ್‌ಡಿಎ ಅಧಿಕಾರಕ್ಕೆ ಮರಳಿದರೆ ನಿತೀಶ್ ಮುಂದಿನ ಮುಖ್ಯಮಂತ್ರಿಯಾಗುತ್ತಾರೆ ಎಂಬ ಬಿಜೆಪಿಯ ಸ್ಪಷ್ಟೀಕರಣವು ಮಹತ್ವದ್ದಾಗಿದೆ.

ಬಿಹಾರ ಚುನಾವಣೆ: ಯಾರನ್ನಾದರೂ ಮುಖ್ಯಮಂತ್ರಿ ಮಾಡಲು ನಾನು ಯಾರು? ಅಮಿತ್ ಶಾ
ಯಾರನ್ನಾದರೂ ಮುಖ್ಯಮಂತ್ರಿ ಮಾಡಲು ನಾನು ಯಾರು? ಮೈತ್ರಿಕೂಟದಲ್ಲಿ ಹಲವು ಪಕ್ಷಗಳಿವೆ. ಚುನಾವಣೆಯ ನಂತರ ನಾವೆಲ್ಲರೂ ಒಟ್ಟಿಗೆ ಕುಳಿತಾಗ, ಪಕ್ಷಗಳ ನಾಯಕರು ತಮ್ಮ ನಾಯಕನನ್ನು ನಿರ್ಧರಿಸುತ್ತಾರೆ.

MVA ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಕಾಂಗ್ರೆಸ್, ಎನ್ ಸಿಪಿ ಯಾರನ್ನು ಘೋಷಿಸಿದರು ಬೆಂಬಲ: ಉದ್ಧವ್ ಠಾಕ್ರೆ
ವಿಧಾನಸಭೆ ಚುನಾವಣೆಯು ಮಹಾರಾಷ್ಟ್ರದ ಸ್ವಾಭಿಮಾನವನ್ನು ಕಾಪಾಡುವ ಹೋರಾಟವಾಗಿದೆ. ಅಕ್ಟೋಬರ್ ಅಥವಾ ನವೆಂಬರ್‌ನಲ್ಲಿ ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ನಡೆಯುವ ಸಾಧ್ಯತೆ ಇದೆ ಎಂದರು.

ಸಿಎಂ ಕಾರ್ಯವೈಖರಿಗೆ ಕೇಂದ್ರದ ಬಿಜೆಪಿ ನಾಯಕರು ಖುಷ್; ಮುಂಬರುವ ಚುನಾವಣೆಯಲ್ಲಿ ಬೊಮ್ಮಾಯಿ ಅವರೇ ಸಿಎಂ ಅಭ್ಯರ್ಥಿ
ಬಿಜೆಪಿಯ ಕೇಂದ್ರ ನಾಯಕತ್ವವು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಕಾರ್ಯವೈಖರಿಯಿಂದ ಸಂತಸಗೊಂಡಿದೆ ಮತ್ತು ಮುಂಬರುವ ಚುನಾವಣೆಯಲ್ಲಿ ರಾಜ್ಯದಲ್ಲಿ ಅವರೇ ಮುಖ್ಯಮಂತ್ರಿ ಅಭ್ಯರ್ಥಿಯಾಗಲಿದ್ದಾರೆ ಎಂದು ಪಕ್ಷದ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಭಾನುವಾರ ಹೇಳಿದ್ದಾರೆ.

ಕರ್ನಾಟಕದಲ್ಲಿ ಮುಖ್ಯಮಂತ್ರಿ ಹುದ್ದೆಗೆ ಎಸ್.ಆರ್. ಪಾಟೀಲ್ ಸೂಕ್ತ ಅಭ್ಯರ್ಥಿ: ವೀರಪ್ಪ ಮೊಯ್ಲಿ
ಕರ್ನಾಟಕದಲ್ಲಿ ಕಾಂಗ್ರೆಸ್‌ನಿಂದ ಎಸ್.ಆರ್. ಪಾಟೀಲ್ ಸೂಕ್ತ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ ಹೇಳಿದ್ದಾರೆ.

ಹೆಚ್ ಡಿ ಕುಮಾರಸ್ವಾಮಿ ಜೆಡಿಎಸ್ ನ ಮುಖ್ಯಮಂತ್ರಿ ಅಭ್ಯರ್ಥಿ: ಹೆಚ್ ಡಿ ರೇವಣ್ಣ
ಹೆಚ್. ಡಿ. ಕುಮಾರಸ್ವಾಮಿ ಜೆಡಿಎಸ್ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಮಾಜಿ ಸಚಿವ ಹೆಚ್. ಡಿ. ರೇವಣ್ಣ ಹೇಳಿದ್ದಾರೆ. ಪ್ರಶ್ನೆಯೊಂದಕ್ಕೆ ಉತ್ತರಿಸಿದ ಹೆಚ್ ಡಿ ರೇವಣ್ಣ, ಜೆಡಿಎಸ್ ನಲ್ಲಿ ಹೆಚ್ ಡಿ ಕುಮಾರಸ್ವಾಮಿ ಮುಖ್ಯಮಂತ್ರಿ ಅಭ್ಯರ್ಥಿ ಬಗ್ಗೆ ಯಾವುದೇ ಭಿನ್ನಾಭಿಪ್ರಾಯ ಅಥವಾ ಬಿರುಕು ಇಲ್ಲ ಎಂದರು.

ಮುಖ್ಯಮಂತ್ರಿ ಅಭ್ಯರ್ಥಿ ಕುರಿತು ಕಾಂಗ್ರೆಸ್ ಹೈ ಕಮಾಂಡ್ ತೀರ್ಮಾನಿಸಲಿದೆ: ಸತೀಶ್ ಜಾರಕಿಹೊಳಿ
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಬಳಿಕ ಮುಖ್ಯಮಂತ್ರಿ ಅಭ್ಯರ್ಥಿ ಕುರಿತು ಹೈ ಕಮಾಂಡ್ ನಿರ್ಧಾರ ಕೈಗೊಳ್ಳಲಿದೆ ಎಂದು ಕೆಪಿಸಿಸಿ ಕಾರ್ಯಕಾರಿ ಅಧ್ಯಕ್ಷ ಸತೀಶ್ ಜಾರಕಿಹೊಳಿಯವರು ಹೇಳಿದ್ದಾರೆ.

ತಮಿಳುನಾಡು ವಿಧಾನಸಭೆ ಚುನಾವಣೆ: ಅಕ್ಟೋಬರ್ 7ರಂದು ಎಐಎಡಿಎಂಕೆ ಸಿಎಂ ಅಭ್ಯರ್ಥಿ ಘೋಷಣೆ
ತಮಿಳುನಾಡು ವಿಧಾನಸಭಾ ಚುನಾವಣೆಗೆ ಎಐಎಡಿಎಂಕೆ ನೇತೃತ್ವದ ಮೈತ್ರಿಕೂಟದ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಮುಖ್ಯಮಂತ್ರಿ ಇ ಕೆ ಪಳನಿಸ್ವಾಮಿ ಮತ್ತು ಉಪ ಮುಖ್ಯಮಂತ್ರಿ ಪನ್ನೀರ್ ಸೇಲ್ವಂ ಅವರು ಅಕ್ಟೋಬರ್ 7 ರಂದು ಪ್ರಕಟಿಸಲಿದ್ದಾರೆ.

