ರಾಜ್ಯಸಿಎಂ ಅಧಿಕಾರವಧಿ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸುತ್ತೆ: ಶಿವಲಿಂಗೇಗೌಡರಿಗೆ ಸಂಪುಟದಲ್ಲಿ ಸ್ಥಾನ ಫಿಕ್ಸ್: ಜಮೀರ್
ಮುಖ್ಯಮಂತ್ರಿ ಅಧಿಕಾರವಧಿ ಬಗ್ಗೆ ಕಾಂಗ್ರೆಸ ಹೈಕಮಾಂಡ್ ಅಣತಿಯಂತೆ ನಡೆಯುವ ಪಕ್ಷ, ಎಲ್ಲ ತೀರ್ಮಾನಗಳನ್ನು ಹೈಕಮಾಂಡ್ ತೆಗೆದುಕೊಳ್ಳುತ್ತದೆ ಮತ್ತು ಪಕ್ಷದ ಸದಸ್ಯರೆಲ್ಲ ಅದಕ್ಕೆ ಬದ್ಧರಾಗಿರುತ್ತಾರೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.