ಮುಖ್ಯಮಂತ್ರಿ ಆದೇಶ

ಪಂಜಾಬಿನಲ್ಲಿ ಸೆಕ್ಷನ್ 144 ಹೇರಲು ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಆದೇಶ
ಪಂಜಾಬ್ ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿರುವಂತೆಯೇ ಸೆಕ್ಷನ್ 144ರ ಅಡಿಯಲ್ಲಿ ನಾಲ್ಕು ಜನರಿಗಿಂತ ಹೆಚ್ಚು ಜನ ಒಂದೆಡೆ ಸೇರದಂತಹ ನಿರ್ಬಂಧವನ್ನು ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಜಾರಿಗೊಳಿಸಿದ್ದಾರೆ.

ಕಡಿದ ಮರಗಳನ್ನು ನೋಡಿ ಕಣ್ಣೀರಿಟ್ಟ 9 ವರ್ಷದ ಬಾಲಕಿ ಮಣಿಪುರದ ಹಸಿರು ರಾಯಬಾರಿ!
ಮಣಿಪುರ ಸರ್ಕಾರದ ಹಸಿರು ಅಭಿಯಾನಕ್ಕೆ 9 ವರ್ಷದ ಪುಟ್ಟ ಬಾಲಕಿಯನ್ನು ಹೊಸ ರಾಯಬಾರಿಯನ್ನಾಗಿ ನೇಮಿಸಲಾಗಿದೆ.

