ಮುಖ್ಯಮಂತ್ರಿ ಉದ್ಧವ್ ಠಾಕ್ರೆ

ಕೋವಿಡ್-19: ಮುಂಬೈಯಲ್ಲಿ ಆಕ್ಸಿಜನ್ ಪೂರೈಕೆ, ಹಾಸಿಗೆ ಸೌಕರ್ಯ ಕುರಿತು ಮುಖ್ಯಮಂತ್ರಿ ಠಾಕ್ರೆ ನೇತೃತ್ವದಲ್ಲಿ ಸಭೆ
ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿರುವಂತೆಯೇ ಜನರು ಕ್ಷೀಪ್ರಗತಿಯಲ್ಲಿ ಕೋವಿಡ್-19 ಪರೀಕ್ಷೆ ವರದಿ ಪಡೆಯಬೇಕು, ಅಧಿಕಾರಿಗಳು ಪರಿಣಾಮಕಾರಿಯಾಗಿ ಹಾಸಿಗೆ , ಔಷಧಿ ನಿರ್ವಹಣೆಯೊಂದಿಗೆ ಅತ್ಯುತ್ತಮವಾದ ವೈದ್ಯಕೀಯ ಆಕ್ಸಿಜನ್ ಪೂರೈಸಬೇಕು ಎಂದು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಶುಕ್ರವಾರ ತಿಳಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ಕೊರೋನಾ ಹೆಚ್ಚಳ: ಬುಧವಾರದಿಂದ 15 ದಿನಗಳ ಕಾಲ ಸೆಕ್ಷನ್ 144 ಜಾರಿಗೆ
ಕೋವಿಡ್-19 ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ರಾಜ್ಯಾದ್ಯಂತ 15 ದಿನಗಳ ಕಾಲ ಸೆಕ್ಷನ್ 144 ಜಾರಿಗೊಳಿಸಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮಂಗಳವಾರ ಆದೇಶ ಹೊರಡಿಸಿದ್ದಾರೆ. ಈ ನಿರ್ಬಂಧಗಳು ಬುಧವಾರ ರಾತ್ರಿ 8 ಗಂಟೆಯಿಂದ ಜಾರಿಗೆ ಬರಲಿವೆ.

ಕೋವಿಡ್-19 ನಿಯಂತ್ರಣಕ್ಕೆ ಸಂಪೂರ್ಣ ಲಾಕ್ ಡೌನ್ ಒಂದೇ ಪರಿಹಾರ- ಮಹಾರಾಷ್ಟ್ರ ಮುಖ್ಯಮಂತ್ರಿ
ಮಹಾರಾಷ್ಟ್ರ ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಕೋವಿಡ್-19 ನಿಯಂತ್ರಣಕ್ಕೆ ಸಂಪೂರ್ಣ ಲಾಕ್ ಡೌನ್ ಒಂದೇ ಪರಿಹಾರ ಎಂದು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ.

ದಾವೂದ್ ಇಬ್ರಾಹಿಂ ಕರೆ ನಂತರ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನಿವಾಸಕ್ಕೆ ಬಿಗಿ ಭದ್ರತೆ
ಭೂಗತ ಪಾತಕಿ ದಾವೂದ್ ಇಬ್ರಾಹಿಂ ನಿಂದ ಎರಡು ಕರೆಗಳು ಬಂದ ನಂತರ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನಿವಾಸಕ್ಕೆ ಬಿಗಿ ಭದ್ರತೆ ಒದಗಿಸಲಾಗಿದೆ.

ಗಣೇಶ ವಿಗ್ರಹಗಳು 4 ಅಡಿಗಿಂತ ಎತ್ತರವಾಗಿರಬಾರದು: ಮುಖ್ಯಮಂತ್ರಿ ಉದ್ಧವ್ ಠಾಕ್ರೆ
ಮುಂಬರುವ ಗಣೇಶ ಚತುರ್ಥಿ ವೇಳೆಯಲ್ಲಿ ಗಣೇಶ ಮಂಡಳಿಗಳು ಪ್ರತಿಷ್ಠಾಪಿಸುವ ವಿಗ್ರಹಗಳು ನಾಲ್ಕು ಅಡಿಗಿಂತ ಎತ್ತರವಾಗಿರಬಾರದು ಎಂದು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ.

ಮಹಾರಾಷ್ಟ್ರ: ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಭದ್ರತಾ ಸಿಬ್ಬಂದಿ ಕ್ವಾರಂಟೈನ್ ನಲ್ಲಿ!
ಕೊರೋನಾ ವೈರಸ್ ಹೊಡೆತಕ್ಕೆ ಮಹಾರಾಷ್ಟ್ರ ರಾಜ್ಯ ಅಕ್ಷರಶ: ಭಯ ಭೀತಗೊಂಡಿದೆ. ಮುಂಬೈ ಮಹಾ ನಗರದಲ್ಲಿ ದಿನ ದಿನಕ್ಕೂ ಮಾರಣಾಂತಿಕ ಸೋಂಕಿನ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿವೆ.

ನನ್ನ ಹಿಂದೂತ್ವವನ್ನು ತೋರಿಸಬೇಕಿಲ್ಲ, ಅದು ಶುದ್ದವಾದದ್ದು-ಮಹಾರಾಷ್ಟ್ರ ಮುಖ್ಯಮಂತ್ರಿ ಠಾಕ್ರೆ
ನನ್ನ ಹಿಂದೂತ್ವವನ್ನು ತೋರಿಸಬೇಕಿಲ್ಲ, ಅದು ಬಾಳಾ ಸಾಹೇಬ್ ಠಾಕ್ರೆ ಅವರ ಶುದ್ಧ ಹಿಂದೂತ್ವವಾಗಿದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ.

ಪೌರತ್ವ ಕಾಯ್ದೆಯಲ್ಲಿ ಸ್ಪಷ್ಟತೆ ಇಲ್ಲ- ಉದ್ಧವ್ ಠಾಕ್ರೆ
ಪೌರತ್ವ ( ತಿದ್ದುಪಡಿ) ಕಾಯ್ದೆ 2019ರಲ್ಲಿ ಸ್ಪಷ್ಟತೆ ಇಲ್ಲ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ.

ಭೀಮಾ ಕೋರೆಗಾಂವ್ ಹಿಂಸಾಚಾರ: ಕೇಸ್ ಗಳು ವಾಪಾಸ್- ಉದ್ಧವ್ ಠಾಕ್ರೆ
ಭೀಮಾ- ಕೋರೆಗಾಂವ್ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಪ್ರಕರಣಗಳನ್ನು ಮಹಾ ವಿಕಾಸ್ ಅಘಾಡಿ ಸರ್ಕಾರ ವಾಪಾಸ್ ಪಡೆಯುವುದಾಗಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಸ್ಪಷ್ಟಪಡಿಸಿದ್ದಾರೆ.

