ರಾಜ್ಯಹೊಸಕೋಟೆ ಮುಖ್ಯಮಂತ್ರಿ ಕಾರ್ಯಕ್ರಮದಿಂದ ದೂರ ಉಳಿದ ಬಚ್ಚೇಗೌಡ ಪುತ್ರ ಶರತ್
ಹೊಸಕೋಟೆ ವಿಧಾನಸಭೆ ಕ್ಷೇತ್ರದ ಉಪಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಳಿಯುವ ಬೆದರಿಕೆ ಹಾಕಿರುವ ಬಿಜೆಪಿ ಸಂಸದ ಬಚ್ಚೇಗೌಡ ಅವರ ಪುತ್ರ ಶರತ್ ಬಚ್ಚೇಗೌಡ ಅವರು, ಹೊಸಕೋಟೆಯಲ್ಲಿ ನಡೆದ ಮುಖ್ಯಮಂತ್ರಿಗಳ ಕಾರ್ಯಕ್ರಮದಿಂದ ದೂರ ಉಳಿದಿದ್ದರು ಎಂದು ತಿಳಿದುಬಂದಿದೆ.