ದೇಶರಾಜ್ಯಪಾಲರಿಗೆ ರಾಜೀನಾಮೆ ಪತ್ರ ಸಲ್ಲಿಸಿದ ಉತ್ತರಾಖಂಡ ಮುಖ್ಯಮಂತ್ರಿ ತಿರಥ್ ಸಿಂಗ್ ರಾವತ್!
ಉತ್ತರಾಖಂಡ ಮುಖ್ಯಮಂತ್ರಿ ತಿರಥ್ ಸಿಂಗ್ ರಾವತ್ ಶುಕ್ರವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ದೆಹಲಿಯಿಂದ ಹಿಂತಿರುಗಿದ ನಂತರ ರಾತ್ರಿ 11 ಗಂಟೆ ಸುಮಾರಿನಲ್ಲಿ ರಾಜ್ಯಪಾಲ ಬೇಬಿ ರಾಣಿ ಮೌರ್ಯ ಅವರಿಗೆ ರಾಜೀನಾಮೆ ಪತ್ರವನ್ನು ರಾವತ್ ಹಸ್ತಾಂತರಿಸಿದ್ದಾರೆ.