ಮುಖ್ಯಮಂತ್ರಿ ನಿತೀಶ್ ಕುಮಾರ್

ಬಿಹಾರದ ರಾಜಕೀಯ ಬೆಳವಣಿಗೆ ದೇಶದ ರಾಜಕೀಯದ ಮೇಲೆ ಪರಿಣಾಮ ಬೀರಲ್ಲ: ಪ್ರಶಾಂತ್ ಕಿಶೋರ್
ದೇಶ

ಬಿಹಾರದ ರಾಜಕೀಯ ಬೆಳವಣಿಗೆ ದೇಶದ ರಾಜಕೀಯದ ಮೇಲೆ ಪರಿಣಾಮ ಬೀರಲ್ಲ: ಪ್ರಶಾಂತ್ ಕಿಶೋರ್

ಬಿಹಾರದಲ್ಲಿನ ರಾಜಕೀಯ ಬೆಳವಣಿಗೆ ಆ ರಾಜ್ಯಕ್ಕೆ ಮಾತ್ರ ಸೀಮಿತವಾಗಿದ್ದು, ರಾಷ್ಟ್ರ ರಾಜಕೀಯದ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಚುನಾವಣಾ ಕಾರ್ಯತಂತ್ರ ನಿಪುಣ  ಪ್ರಶಾಂತ್ ಕಿಶೋರ್ ಹೇಳಿದ್ದಾರೆ.

ಬಿಹಾರದಲ್ಲಿ ಎನ್ ಆರ್ ಸಿ ಅಗತ್ಯವಿಲ್ಲ: ಸಿಎಎ ವಿಚಾರದಲ್ಲಿ ಚರ್ಚೆಗೆ ಸಿದ್ಧ- ನಿತೀಶ್ ಕುಮಾರ್ 
ದೇಶ

ಬಿಹಾರದಲ್ಲಿ ಎನ್ ಆರ್ ಸಿ ಅಗತ್ಯವಿಲ್ಲ: ಸಿಎಎ ವಿಚಾರದಲ್ಲಿ ಚರ್ಚೆಗೆ ಸಿದ್ಧ- ನಿತೀಶ್ ಕುಮಾರ್ 

ಎನ್ ಆರ್ ಸಿ ಹಾಗೂ ಸಿಎಎ ವಿಚಾರದಲ್ಲಿ ಮೌನ ಮುರಿದಿರುವ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಅಸ್ಸಾಂ ದೃಷ್ಟಿಯಲ್ಲಿಟ್ಟುಕೊಂಡು ಎನ್ ಆರ್ ಸಿ ಜಾರಿಯಾಗಿದ್ದರೂ ಇಡೀ ದೇಶಕ್ಕಲ್ಲ ಎಂದಿದ್ದಾರೆ.

ಬಿಹಾರದಲ್ಲಿ ಎನ್ ಆರ್ ಸಿ ಜಾರಿಯಾಗಲ್ಲ- ಮುಖ್ಯಮಂತ್ರಿ ನಿತೀಶ್ ಕುಮಾರ್ 
ದೇಶ

ಬಿಹಾರದಲ್ಲಿ ಎನ್ ಆರ್ ಸಿ ಜಾರಿಯಾಗಲ್ಲ- ಮುಖ್ಯಮಂತ್ರಿ ನಿತೀಶ್ ಕುಮಾರ್ 

ರಾಷ್ಟ್ರೀಯ ಪೌರತ್ವ ನೋಂದಣಿ (ಎನ್ ಆರ್ ಸಿ) ಬಿಹಾರದಲ್ಲಿ ಜಾರಿಯಾಗಲ್ಲ ಎಂದು ಮುಖ್ಯಮಂತ್ರಿ ನಿತೀಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.