ಸಿಟಿ ಮಾರುಕಟ್ಟೆ ಪೊಲೀಸ್ ಠಾಣೆ ಹೆಡ್ ಕಾನ್ಸ್ಟೆಬಲ್ ಆರ್.ಪ್ರಕಾಶ್ (42) ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶ್ರೀನಗರ ಸಮೀಪದ ಬೃಂದಾವನ ನಗರದಲ್ಲಿ ಭಾನುವಾರ ರಾತ್ರಿ ಸಂಭವಿಸಿದೆ...