ರಾಜ್ಯಮುಖ್ಯಮಂತ್ರಿ ಪ್ರಧಾನ ಕಾರ್ಯದರ್ಶಿಯಾಗಿ ಮಂಜುನಾಥ್ ಪ್ರಸಾದ್ ನೇಮಕ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪ್ರಧಾನ ಕಾರ್ಯದರ್ಶಿಯಾಗಿ ಮಂಜುನಾಥ್ ಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಮಂಜುನಾಥ್ ಪ್ರಸಾದ್ ಅವರನ್ನು ಮುಖ್ಯಮಂತ್ರಿ ಅವರ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಸರ್ಕಾರ ವರ್ಗಾವಣೆ ಮಾಡಿದೆ.