ಮುಖ್ಯಮಂತ್ರಿ ರಮಣ್ ಸಿಂಗ್

ಛತ್ತೀಸ್ ಗಡ ಚುನಾವಣೆ: ಮುಖ್ಯಮಂತ್ರಿ ರಮಣ್ ಸಿಂಗ್ ವಿರುದ್ಧ ವಾಜಪೇಯಿ ಸೋದರಿಯ ಪುತ್ರಿ ಕರುಣಾ ಶುಕ್ಲಾ ಸ್ಪರ್ಧೆ !
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಹಾಗೂ ಲಾಲ್ ಕೃಷ್ಣ ಅಡ್ವಾಣಿಯಿಂದ ಸ್ಥಾಪನೆಯಾಗಿದ್ದ ಬಿಜೆಪಿ ತನ್ನ ಮೌಲ್ಯಗಳು ಹಾಗೂ ಸಂಸ್ಕೃತಿಯನ್ನು ಕಳೆದುಕೊಂಡಿದೆ ಎಂದು ಮಾಜಿ ಪ್ರದಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಸೋದರಿಯ ಮಗಳು ಕರುಣಾ ಶುಕ್ಲಾ ಆರೋಪಿಸಿದ್ದಾರೆ.

ನೋಟು ನಿಷೇಧ ನಕ್ಸಲ್ ಚಟುವಟಿಕೆಗಳಿಗೆ ಹೊಡೆತ ನೀಡಿದೆ: ರಮಣ್ ಸಿಂಗ್
ಛತ್ತೀಸ್ ಗಢದಲ್ಲಿ ನಕ್ಸಲ್ ಚಟುವಟಿಕೆಗಳು ಗಣನೀಯವಾಗಿ ಇಳಿಕೆಯಾಗಿದ್ದು, 500, 1000 ರೂಗಳ ನೋಟು ನಿಷೇಧ ಪ್ರಮುಖ ಕಾರಣಗಳಲ್ಲಿ ಒಂದು ಎಂದು ಸಿಎಂ ರಮಣ್ ಸಿಂಗ್ ಹೇಳಿದ್ದಾರೆ.

