ಮುಖ್ಯಮಂತ್ರಿ ಸ್ಥಾನ

ಅನಾರೋಗ್ಯ ಕಾರಣದಿಂದ ಯಡಿಯೂರಪ್ಪನವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು: ರಾಜನಾಥ್ ಸಿಂಗ್
ರಾಜಕೀಯ

ಅನಾರೋಗ್ಯ ಕಾರಣದಿಂದ ಯಡಿಯೂರಪ್ಪನವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು: ರಾಜನಾಥ್ ಸಿಂಗ್

2021ರಲ್ಲಿ ಬಿ ಎಸ್ ಯಡಿಯೂರಪ್ಪನವರು ಅನಾರೋಗ್ಯ ಕಾರಣದಿಂದ ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿದರು. ಬಳಿಕ ಸಿಎಂ ಹುದ್ದೆಗೇರಿದ ಬಸವರಾಜ ಬೊಮ್ಮಾಯಿಯವರು ಕಳೆದ ಒಂದೂವರೆ ವರ್ಷಗಳಿಂದ ರಾಜ್ಯದಲ್ಲಿ ಉತ್ತಮ ಆಡಳಿತ ನೀಡುತ್ತಾ ಬಂದಿದ್ದಾರೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

ಡಿಕೆ ಶಿವಕುಮಾರ್ ಭಂಡಾಸುರ, ಸಿದ್ದರಾಮಯ್ಯ ಮಂಡಾಸುರ: ಸಿಎಂ ಖುರ್ಚಿಗಾಗಿ ಇಬ್ಬರು ಅಸುರರ ಕಚ್ಚಾಟ
ರಾಜಕೀಯ

ಡಿಕೆ ಶಿವಕುಮಾರ್ ಭಂಡಾಸುರ, ಸಿದ್ದರಾಮಯ್ಯ ಮಂಡಾಸುರ: ಸಿಎಂ ಖುರ್ಚಿಗಾಗಿ ಇಬ್ಬರು ಅಸುರರ ಕಚ್ಚಾಟ

ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಭಂಡಾಸುರ ಹಾಗೂ ಮಂಡಾಸುರರು ಎಂದು ಸಚಿವ ಶ್ರೀರಾಮುಲು ವ್ಯಂಗ್ಯವಾಡಿದ್ದಾರೆ.

ಅಧಿಕಾರ ಹಂಚಿಕೆಗಾಗಿ 50:50 ಸೂತ್ರ: ಬಿಜೆಪಿಯಿಂದ ಲಿಖಿತ ಭರವಸೆಗೆ ಶಿವಸೇನೆ ಪಟ್ಟು! 
ದೇಶ

ಅಧಿಕಾರ ಹಂಚಿಕೆಗಾಗಿ 50:50 ಸೂತ್ರ: ಬಿಜೆಪಿಯಿಂದ ಲಿಖಿತ ಭರವಸೆಗೆ ಶಿವಸೇನೆ ಪಟ್ಟು! 

ಶಿವಸೇನೆ ಮುಖ್ಯಮಂತ್ರಿಯ ಸ್ಥಾನಕ್ಕಾಗಿ ಪಟ್ಟನ್ನು ಮುಂದುವರೆಸಿದೆ. ಸತತ ಒಂದು ಗಂಟೆಗಳ ಸಭೆಯ ನಂತರ ಶಿವಸೇನೆ ಶಾಸಕರು ತಮ್ಮ ಪಕ್ಷಕ್ಕೆ ಸಿಎಂ ಸ್ಥಾನ ಸಿಗಬೇಕೆಂದು ಒತ್ತಾಯಿಸಿದ್ದು ಸರ್ಕಾರ ರಚನೆಗೆ ಸಂಬಂಧಿಸಿದ ಮಾತುಕತೆಯ ಸಂಪೂರ್ಣ ಅಧಿಕಾರವನ್ನು ಪಕ್ಷದ ಅಧ್ಯಕ್ಷ ಉದ್ಧವ್ ಠಾಕ್ರೆಗೆ ವಹಿಸಿದ್ದಾರೆ. 

ನನಗೂ ಸಿಎಂ ಆಗುವ ಅರ್ಹತೆ ಇದೆ: ಪರಮೇಶ್ವರ
ಪ್ರಧಾನ ಸುದ್ದಿ

ನನಗೂ ಸಿಎಂ ಆಗುವ ಅರ್ಹತೆ ಇದೆ: ಪರಮೇಶ್ವರ

'ನನಗೂ ಈ ರಾಜ್ಯದ ಮುಖ್ಯಮಂತ್ರಿಯಾಗುವ ಅರ್ಹತೆ ಇದೆ. ಚುನಾವಣೆಗೂ ಮುನ್ನ ನಾನು ಸಹ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಯಾಗಿದ್ದೆ' ಎಂದು ಶನಿವಾರ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರು ಹೇಳಿದ್ದಾರೆ.