ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ

ರೆಡ್ ಎಫ್ ಎಂ' ನಮ್ಮ ಬೆಂಗಳೂರು ಹಾಡು ಹಿಂದಿಮಯ' ಕನ್ನಡಿಗರ ಆಕ್ರೋಶ
ರಾಜ್ಯ

ರೆಡ್ ಎಫ್ ಎಂ' ನಮ್ಮ ಬೆಂಗಳೂರು ಹಾಡು ಹಿಂದಿಮಯ' ಕನ್ನಡಿಗರ ಆಕ್ರೋಶ

ರೆಡ್ ಎಫ್ ಎಂ ರೇಡಿಯೊ ನಿರ್ಮಾಣ ಮಾಡಿರುವ 'ನಮ್ಮೂರು ನಮ್ಮೂರು ಇದುವೇ ನಮ್ಮ ಬೆಂಗಳೂರು' ವಿಡಿಯೋ ಹಾಡು ಇದೀಗ ವಿವಾದಕ್ಕೆ ಕಾರಣವಾಗಿದೆ. ಈ ಹಾಡಿನ ಸಾಹಿತ್ಯ ಸಂಪೂರ್ಣ ಹಿಂದಿಯಲ್ಲಿರುವುದು ಕನ್ನಡಿಗರಲ್ಲಿ ಆಕ್ರೋಶ ಮೂಡಿಸಿದೆ.

ಕಂಠೀರವ ಸ್ಟುಡಿಯೋದಲ್ಲಿ ಅಂಬರೀಷ್ ಸ್ಮಾರಕ ನಿರ್ಮಾಣ: ಹೆಚ್. ಡಿ. ಕುಮಾರಸ್ವಾಮಿ
ರಾಜ್ಯ

ಕಂಠೀರವ ಸ್ಟುಡಿಯೋದಲ್ಲಿ ಅಂಬರೀಷ್ ಸ್ಮಾರಕ ನಿರ್ಮಾಣ: ಹೆಚ್. ಡಿ. ಕುಮಾರಸ್ವಾಮಿ

ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ವರನಟ ಡಾ. ರಾಜ್ ಕುಮಾರ್ ಸ್ಮಾರಕದ ಪಕ್ಕ ರೆಬೆಲ್ ಸ್ಟಾರ್ ಅಂಬರೀಷ್ ಅವರ ಸ್ಮಾರಕವನ್ನು ನಿರ್ಮಾಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಪರ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ, ದೇವೇಗೌಡ ಪ್ರಚಾರ !
ರಾಜಕೀಯ

ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಪರ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ, ದೇವೇಗೌಡ ಪ್ರಚಾರ !

ಇದೇ ಮೊದಲ ಬಾರಿಗೆ ಬಳ್ಳಾರಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್. ಉಗ್ರಪ್ಪ ಪರ ಜೆಡಿಎಸ್ ವರಿಷ್ಠ ಎಚ್. ಡಿ ದೇವೇಗೌಡ ಹಾಗೂ ಮುಖ್ಯಮಂತ್ರಿ ಎಚ್. ಡಿ.ಕುಮಾರಸ್ವಾಮಿ ಪ್ರಚಾರ ನಡೆಸುತ್ತಿದ್ದಾರೆ.

ಮೈಸೂರು ದಸರಾ ಹಿನ್ನೆಲೆ: ಮುಷ್ಕರ ನಿರತ ಪೌರ ಕಾರ್ಮಿಕರೊಂದಿಗೆ ಮುಖ್ಯಮಂತ್ರಿ ಹೆಚ್ ಡಿಕೆ ಮಾತುಕತೆ
ರಾಜ್ಯ

ಮೈಸೂರು ದಸರಾ ಹಿನ್ನೆಲೆ: ಮುಷ್ಕರ ನಿರತ ಪೌರ ಕಾರ್ಮಿಕರೊಂದಿಗೆ ಮುಖ್ಯಮಂತ್ರಿ ಹೆಚ್ ಡಿಕೆ ಮಾತುಕತೆ

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸಾಂಸ್ಕೃತಿಕ ರಾಜಧಾನಿಯಲ್ಲಿ ಪೌರ ಕಾರ್ಮಿಕರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರ ಏಳನೇ ದಿನಕ್ಕೆ ಕಾಲಿಟ್ಟಿದ್ದು, ನಾಡ ಹಬ್ಬ ದಸರಾ ವೇಳೆಗೂ ತ್ಯಾಜ್ಯ ಸಮಸ್ಯೆಯಿಂದ ಮುಕ್ತವಾಗುವ ಲಕ್ಷಣಗಳು ಗೋಚರಿಸುತ್ತಿಲ್ಲ.

ದಬ್ಬಾಳಿಕೆಯಿಂದ ರೈತರ  ಸಾಲ ವಸೂಲಿ ವಿರುದ್ಧ ಕ್ರಮ- ಹೆಚ್. ಡಿ. ಕುಮಾರಸ್ವಾಮಿ
ರಾಜ್ಯ

ದಬ್ಬಾಳಿಕೆಯಿಂದ ರೈತರ ಸಾಲ ವಸೂಲಿ ವಿರುದ್ಧ ಕ್ರಮ- ಹೆಚ್. ಡಿ. ಕುಮಾರಸ್ವಾಮಿ

ರೈತರಿಂದ ಸಾಲ ವಸೂಲಿ ಮಾಡಲು ದಬ್ಬಾಳಿಕೆ ನಡೆಸುವ ಬ್ಯಾಂಕ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ.

ಕನ್ನಡ ಚಲನಚಿತ್ರ ಕ್ರಿಕೆಟ್ ಕಪ್ ಟೂರ್ನಿಗೆ ಚಾಲನೆ
ಸಿನಿಮಾ

ಕನ್ನಡ ಚಲನಚಿತ್ರ ಕ್ರಿಕೆಟ್ ಕಪ್ ಟೂರ್ನಿಗೆ ಚಾಲನೆ

'ಕನ್ನಡ ಚಲನಚಿತ್ರ ಕ್ರಿಕೆಟ್ ಕಪ್ ಟೂರ್ನಿ 'ಗೆ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಚಾಲನೆ
ಸಿನಿಮಾ ಸುದ್ದಿ

'ಕನ್ನಡ ಚಲನಚಿತ್ರ ಕ್ರಿಕೆಟ್ ಕಪ್ ಟೂರ್ನಿ 'ಗೆ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಚಾಲನೆ

ಕನ್ನಡ ಚಿತ್ರರಂಗದ ಒಗ್ಗಟ್ಟು ಪ್ರದರ್ಶಿಸುವ ಎರಡು ದಿನಗಳ ಕನ್ನಡ ಚಲನಚಿತ್ರ ಕಪ್ ಕ್ರಿಕೆಟ್ ಪಂದ್ಯಾವಳಿಗೆ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅವರಿಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಚಾಲನೆ ನೀಡಿದರು.

ಡಿ. ಕೆ. ಶಿವಕುಮಾರ್,  ರೇವಣ್ಣ ಇಬ್ಬರೂ ಇಂಧನ ಖಾತೆಗೆ ಪಟ್ಟು- ಮುಖ್ಯಮಂತ್ರಿ ಕುಮಾರಸ್ವಾಮಿ
ರಾಜಕೀಯ

ಡಿ. ಕೆ. ಶಿವಕುಮಾರ್, ರೇವಣ್ಣ ಇಬ್ಬರೂ ಇಂಧನ ಖಾತೆಗೆ ಪಟ್ಟು- ಮುಖ್ಯಮಂತ್ರಿ ಕುಮಾರಸ್ವಾಮಿ

ಇಂಧನ ಖಾತೆ ಸೇರಿದಂತೆ ಪ್ರಮುಖ ಖಾತೆಗಳನ್ನು ಪಡೆದುಕೊಳ್ಳುವಲ್ಲಿ ಜೆಡಿಎಸ್ ಯಶಸ್ವಿಯಾದ ಒಂದು ದಿನದ ನಂತರ ಕಾಂಗ್ರೆಸ್ ಹಿರಿಯ ನಾಯಕ ಡಿ. ಕೆ. ಶಿವಕುಮಾರ್ ಕೂಡಾ ಆ ಖಾತೆಗಾಗಿ ಪಟ್ಟು ಹಿಡಿದಿದ್ದಾರೆ.

ಯಾವುದೇ ಮುಲಾಜಿಗೆ ಒಳಗಾಗದೆ ಕೆಲಸ ಮಾಡಿ: ಪೊಲೀಸರಿಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಸೂಚನೆ
ರಾಜ್ಯ

ಯಾವುದೇ ಮುಲಾಜಿಗೆ ಒಳಗಾಗದೆ ಕೆಲಸ ಮಾಡಿ: ಪೊಲೀಸರಿಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಸೂಚನೆ

ಸರ್ಕಾರಿ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಲು ಮುಂದಾಗಿರುವ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಇಂದು ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆಗೆ ಸಭೆ ನಡೆಸಿ ಕಾನೂನು ಪರಿಸ್ಥಿತಿ ಮತ್ತಿತರ ವಿಚಾರಗಳ ಬಗ್ಗೆ ಚರ್ಚೆ ನಡೆಸಿದರು.