ಮುಖ್ಯಮಂತ್ರಿಗಳ ಪರಿಹಾರ ನಿಧಿ

ಸಿಕ್ಕಿಂ ಪ್ರವಾಹ: ಸಿಎಂ, ಆಡಳಿತಾರೂಢ ಎಸ್ಕೆಎಂ ಶಾಸಕರ ಒಂದು ತಿಂಗಳ ವೇತನ ಸಿಎಂಆರ್ಎಫ್ಗೆ
ಕಳೆದ ವಾರ ಸಂಭವಿಸಿದ ಹಠಾತ್ ಪ್ರವಾಹದಿಂದಾಗಿ ಧ್ವಂಸಗೊಂಡಿರುವ ರಾಜ್ಯದಲ್ಲಿನ ರಕ್ಷಣೆ, ಪರಿಹಾರ ಮತ್ತು ಪುನರ್ನಿರ್ಮಾಣ ಕಾರ್ಯಕ್ಕಾಗಿ ಸಿಕ್ಕಿಂ ಮುಖ್ಯಮಂತ್ರಿ ಪ್ರೇಮ್ ಸಿಂಗ್ ತಮಾಂಗ್ ಮತ್ತು ಆಡಳಿತಾರೂಢ ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾದ (ಎಸ್ಕೆಎಂ) ಎಲ್ಲಾ ಶಾಸಕರು ತಮ್ಮ ಒಂದು ತಿಂಗಳ ವೇತನವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ (ಸಿಎಂಆರ್ಎಫ್) ನೀಡಲಿದ್ದಾರೆ.

ನೃತ್ಯ ತಂಡಕ್ಕೆ ಸಿಎಂ ಪರಿಹಾರ ನಿಧಿಯಿಂದ ಹಣ: 'ಮಹಾ' ಸರ್ಕಾರದ ವಿರುದ್ಧ ವಿಪಕ್ಷಗಳ ಆಕ್ರೋಶ
ಮಹಾರಾಷ್ಟ್ರ ಸರ್ಕಾರ ಮತ್ತೊಮ್ಮೆ ವಿರೋಧ ಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿದೆ.

