ಅಂಕಣಗಳುಸಮಸ್ಯೆ ಇದ್ದಲ್ಲಿ ಮನೆಯ ಅಡುಗೆಯವರನ್ನೇ ಬದಲಿಸಲು ಯೋಚಿಸುತ್ತೇವೆ, ಇನ್ನು ರಾಜ್ಯದ ಮುಖ್ಯಮಂತ್ರಿ ಬದಲಾವಣೆ ಅಷ್ಟು ಸುಲಭವೇ?
(ಅಂತಃಪುರದ ಸುದ್ದಿಗಳು- ಸ್ವಾತಿ ಚಂದ್ರಶೇಖರ್)ರಾಜ್ಯದ ಮುಖ್ಯಮಂತ್ರಿಯನ್ನು ಯಾರು ಬೇಕಾದರೂ ಅವರು, ಯಾರು ಹೇಳಿದರೆ ಅವರಿಂದ, ಯಾವಾಗ ಬೇಡ ಎಂದರೆ ಅವಾಗ ಬದಲಿಸಲು ಇದೇನು ಸಂಗೀತ ಖುರ್ಚಿ ಆಟವೇ...?