ರಾಜ್ಯಡಾ.ರಮಣರೆಡ್ಡಿ ಮುಖ್ಯಮಂತ್ರಿ ಯಡಿಯೂರಪ್ಪರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ
ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ರನ್ನು ವರ್ಗ ಮಾಡಲಾಗಿದ್ದು, ಆ ಸ್ಥಾನಕ್ಕೆ ಐಟಿ, ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿದ್ದ ಡಾ.ಇ.ವಿ.ರಮಣರೆಡ್ಡಿಯವರನ್ನು ನೇಮಿಸಿ ರಾಜ್ಯ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ.