ದೇಶಲಾಕ್ ಡೌನ್ ಬಳಿಕ ಮುಂದೇನು?: ಕಾರ್ಯತಂತ್ರ ಕುರಿತು ಸಿಎಂಗಳ ಜೊತೆ ಪ್ರಧಾನಿ ಮೋದಿ ವಿಡಿಯೋ ಸಂವಾದ
ಕೊರೋನಾ ವಿರಸ್ ತಡೆಗೆ ವಿಧಿಸಲಾಗಿರುವ ಲಾಕ್ ಡೌನ್ ಏ.14 ಕ್ಕೆ ಮುಕ್ತಾಯಗೊಳ್ಳಲಿದ್ದು, ಆ ನಂತರದ ದಿನಗಳಲ್ಲಿ ಕೊರೋನ ವೈರಸ್ ಸೋಂಕು ಹರಡದಂತೆ ಎಚ್ಚರ ವಹಿಸುವ ಕಾರ್ಯತಂತ್ರಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಏ.02 ರಂದು ಮುಖ್ಯಮಂತ್ರಿಗಳ ಸಭೆಯಲ್ಲಿ ಮಾತನಾಡಿದ್ದಾರೆ.