ದೇಶಬೆಳಗ್ಗೆ 11 ಗಂಟೆಗೆ ತಮಿಳುನಾಡು ನೂತನ ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ ಸ್ವೀಕಾರ; ರಾಹುಲ್ ಗಾಂಧಿ, ಖರ್ಗೆ ಭಾಗಿ ಸಾಧ್ಯತೆ
ಟಿವಿಕೆ ಮುಖ್ಯಸ್ಥ ವಿಜಯ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಭಾರತ ಕಮ್ಯುನಿಸ್ಟ್ ಪಕ್ಷ-ಮಾರ್ಕ್ಸ್ವಾದಿ(ಸಿಪಿಐಎಂ) ನಾಯಕ ಕೆ. ಬಾಲಕೃಷ್ಣನ್ ಅವರು ಹೇಳಿದ್ದಾರೆ.