ರಾಜ್ಯಬೆಂಗಳೂರು: ಯಶವಂತಪುರ ಕೈಗಾರಿಕಾ ಪ್ರದೇಶದಲ್ಲಿ ಮುಖ್ಯರಸ್ತೆ ಆಕ್ರಮಿಸಿಕೊಂಡ ಕುಟುಂಬ; ಸಚಿವ ಮುನಿರತ್ನ ಆಪ್ತರೆಂದು ಧಮ್ಕಿ
ನಗರದ ಯಶವಂತಪುರ ಕೈಗಾರಿಕಾ ಪ್ರದೇಶದ ಇಂದಿರಾ ಕ್ಯಾಂಟೀನ್ ರಸ್ತೆಯ ಮಧ್ಯ ಭಾಗವನ್ನು ಕುಟುಂಬವೊಂದು ಕಳೆದ ನಾಲ್ಕು ವರ್ಷಗಳಿಂದಲೂ ಆಕ್ರಮಿಸಿಕೊಂಡಿದೆ. ಚಿಲ್ಲರೆ ಅಂಗಡಿ ಇರುವ ಜಾಗದಲ್ಲಿ ಮುಖ್ಯ ರಸ್ತೆಗೆ ಹೊಂದಿಕೊಂಡಂತೆ ಮನೆ ನಿರ್ಮಿಸಿಕೊಳ್ಳಲಾಗಿದೆ