ಮುಗಿಲ್ ಪೇಟೆ

ಹೇಳ್ಕೊಳ್ಳೋಕ್ ಬೆಂಗ್ಳೂರು, ತಲೆ ಮ್ಯಾಗೆ ಸೂರಿರಲಿಲ್ಲ, ಸಿನಿಮಾನೇ ನನ್ ಪರ್ಪಂಚ: ಮುಗಿಲ್ ಪೇಟೆ ಡೈರೆಕ್ಟರ್ ಭರತ್ ನಾವುಂದ ಸಂದರ್ಶನ
ಸಿನಿಮಾ ಲೇಖನ

ಹೇಳ್ಕೊಳ್ಳೋಕ್ ಬೆಂಗ್ಳೂರು, ತಲೆ ಮ್ಯಾಗೆ ಸೂರಿರಲಿಲ್ಲ, ಸಿನಿಮಾನೇ ನನ್ ಪರ್ಪಂಚ: ಮುಗಿಲ್ ಪೇಟೆ ಡೈರೆಕ್ಟರ್ ಭರತ್ ನಾವುಂದ ಸಂದರ್ಶನ

'ಓಂ' ಸಿನಿಮಾದಿಂದ ನಿರ್ದೇಶಕನಾಗುವ ಕನಸು ಕಂಡು ಕುಂದಾಪುರದಿಂದ ಬೆಂಗಳೂರಿಗೆ ಬಂದವರು ಭರತ್ ನಾವುಂದ. ಒಂದು ಕಾಲದಲ್ಲಿ ಮಲಗಲು ಸೂರಿಲ್ಲದೆ ಪರದಾಡಿದ್ದಾರೆ, ಹಸಿವಿನಿಂದ ಇಸ್ಕಾನ್ ಎದುರು ಪೊಂಗಲ್ ಗೆ ಕೈಚಾಚಿದ್ದಾರೆ. ಮುಗಿಲ್ ಪೇಟೆ ಮೂಲಕ ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ ಮನುರಂಜನ್ ಅವರ ಸಿನಿಮಾ ಮಾಡುವ ಹೊಣೆಯನ್ನು ಯಶಸ್ವಿಯಾಗಿ ನಿರ್ವಹಿಸಿರುವ ಶ್ರೇಯ ಅವರದು.

ಮನುರಂಜನ್ ರೂಪದಲ್ಲಿ ರವಿಚಂದ್ರನ್ ಈಸ್ ಬ್ಯಾಕ್: ಮುಗಿಲ್ ಪೇಟೆ ಸಿನಿಮಾದಲ್ಲಿ ಮನರಂಜನೆಗೇನೂ ಕೊರತೆಯಿಲ್ಲ: ಚಿತ್ರ ವಿಮರ್ಶೆ
ಸಿನಿಮಾ ವಿಮರ್ಶೆ

ಮನುರಂಜನ್ ರೂಪದಲ್ಲಿ ರವಿಚಂದ್ರನ್ ಈಸ್ ಬ್ಯಾಕ್: ಮುಗಿಲ್ ಪೇಟೆ ಸಿನಿಮಾದಲ್ಲಿ ಮನರಂಜನೆಗೇನೂ ಕೊರತೆಯಿಲ್ಲ: ಚಿತ್ರ ವಿಮರ್ಶೆ

ಮನುರಂಜನ್ ಅವರಲ್ಲಿ ರವಿಚಂದ್ರನ್ ರನ್ನು ತೋರಿಸಲು ನಿರ್ದೇಶಕರು ಪ್ರಯತ್ನಿಸಿರುವುದು ಸಿನಿಮಾದಲ್ಲಿ ಕಾಣುತ್ತದೆ. ಈ ಪ್ರಯತ್ನ ರವಷ್ಟೂ ಚ್ಯುತಿ ಬಾರದಂತೆ ಯಶಸ್ವಿಯಾಗಿದೆ ಕೂಡಾ.

ದಕ್ಷಿಣ ಭಾರತೀಯ ಚಿತ್ರರಂಗದಲ್ಲಿ ನೆಲೆ ಕಂಡುಕೊಳ್ಳುವಾಸೆ: ಮುಗಿಲ್ ಪೇಟೆಯಲ್ಲಿ ಕಯಾದು ಲೋಹರ್ ಮೊಹಬ್ಬತ್ ಮಿಂಚು
ಸಿನಿಮಾ ಸುದ್ದಿ

ದಕ್ಷಿಣ ಭಾರತೀಯ ಚಿತ್ರರಂಗದಲ್ಲಿ ನೆಲೆ ಕಂಡುಕೊಳ್ಳುವಾಸೆ: ಮುಗಿಲ್ ಪೇಟೆಯಲ್ಲಿ ಕಯಾದು ಲೋಹರ್ ಮೊಹಬ್ಬತ್ ಮಿಂಚು

ಮುಗಿಲ್ ಪೇಟೆ ಸಿನಿಮಾದಲ್ಲಿ ನಟಿಸುವುದಕ್ಕೂ ಮೊದಲು ತಮಗೆ ಕೆಲ ಹಾಡುಗಳು, ರೊಮ್ಯಾಂಟಿಕ್ ಸನ್ನಿವೇಶಗಳು ಇರಬಹುದು ಎಂದುಕೊಂಡಿದ್ದರಂತೆ. ಆದರೆ ಸಿನಿಮಾ ಸೆಟ್ ಗೆ ಮೊದಲ ಬಾರಿ ಕಾಲಿಟ್ಟ ತಕ್ಷಣವೇ ತಾವು ಅಂದುಕೊಂಡಿದ್ದು ಸುಳ್ಳೆಂದು ಅರಿವಾಯಿತೆಂದು ಅವರು ಅನುಭವ ಹಂಚಿಕೊಂಡಿದ್ದಾರೆ.

ರವಿಚಂದ್ರನ್ ಪುತ್ರ ಮನೋರಂಜನ್ ಅಭಿನಯದ 'ಮುಗಿಲ್ ಪೇಟೆ' ನವೆಂಬರ್ ನಲ್ಲಿ ರಿಲೀಸ್
ಸಿನಿಮಾ ಸುದ್ದಿ

ರವಿಚಂದ್ರನ್ ಪುತ್ರ ಮನೋರಂಜನ್ ಅಭಿನಯದ 'ಮುಗಿಲ್ ಪೇಟೆ' ನವೆಂಬರ್ ನಲ್ಲಿ ರಿಲೀಸ್

ನವೆಂಬರ್ ತಿಂಗಳಲ್ಲಿ ಸಿನಿಮಾ ಪ್ರೇಕ್ಷಕರಿಗೆ ಭರ್ಜರಿ ರಸದೌತಣ ಬಡಿಸಲು ಸಾಲು ಸಾಲು ಕನ್ನಡ ಸಿನಿಮಾಗಳು ತೆರೆ ಕಾಣುತ್ತಿವೆ.   

ಕೋವಿಡ್ ಸಂಕಷ್ಟ: ಮುಗಿಲ್ ಪೇಟೆ'ಗೆ ದುಡಿದವರಿಗೆ ಕ್ರೇಜಿಸ್ಟಾರ್ ಪುತ್ರನಿಂದ ತಲಾ 5 ಸಾವಿರ ಧನ ಸಹಾಯ
ಸಿನಿಮಾ ಸುದ್ದಿ

ಕೋವಿಡ್ ಸಂಕಷ್ಟ: ಮುಗಿಲ್ ಪೇಟೆ'ಗೆ ದುಡಿದವರಿಗೆ ಕ್ರೇಜಿಸ್ಟಾರ್ ಪುತ್ರನಿಂದ ತಲಾ 5 ಸಾವಿರ ಧನ ಸಹಾಯ

ಕಳೆದೊಂದು ವರ್ಷದಿಂದ ಜಗತ್ತನ್ನು ಆವರಿಸಿರುವ ಕೊರೋನಾ ಸಂಕಷ್ಟಕ್ಕೆ ಅನೇಕ ಕುಟುಂಬಗಳು ನಲುಗಿ ಹೋಗಿದೆ. ಕನ್ನಡ ಸಿನೆಮಾ ಕಲಾವಿದರ ಕುಟುಂಬವು ಹೊರತಾಗಿಲ್ಲ. ಇಂತಹ ಕೆಲ ಕಲಾವಿದರಿಗೆ ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ ಧನ ಸಹಾಯ ನೀಡಿದ್ದಾರೆ.

ಮುಗಿಲ್ ಪೇಟೆ ಚಿತ್ರದ ಟೀಸರ್
ಮನರಂಜನೆ

ಮುಗಿಲ್ ಪೇಟೆ ಚಿತ್ರದ ಟೀಸರ್

ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ ಮನೋರಂಜನ್ ರವಿಚಂದ್ರನ್ ಅಭಿನಯದ ಮುಗಿಲ್ ಪೇಟೆ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಭರತ್ ನಿರ್ದೇಶಿಸಿದ್ದಾರೆ.