ವಿಭೂತಿಪುರ ಕೆರೆಯಲ್ಲಿನ ಪ್ರವೇಶ ದ್ವಾರವನ್ನು ವಿರೂಪಗೊಳಿಸಿರುವುದು, ತಂತಿ ಬೇಲಿಗಳನ್ನು ಧ್ವಂಸಗೊಳಿಸಿರುವುದು ಮತ್ತು ಅಕ್ರಮ ಕಟ್ಟಡ ತಲೆ ಎತ್ತಿರುವುದನ್ನು ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ.