ಮುಜರಾಯಿ

ಆಗಸ್ಟ್ 15 ರಿಂದ ಮುಜರಾಯಿ ವ್ಯಾಪ್ತಿಯ ಎಲ್ಲಾ ದೇವಾಲಯಗಳಲ್ಲಿ ಪ್ಲಾಸ್ಟಿಕ್ ನಿಷೇಧ: ಸಚಿವ ರಾಮಲಿಂಗಾ ರೆಡ್ಡಿ
ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ದೇವಾಲಯಗಳಲ್ಲಿ ಪ್ಲಾಸ್ಟಿಕ್ ನಿಷೇಧವನ್ನು ಜಾರಿಗೊಳಿಸಲಾಗುವುದು. ನಿಯಮಗಳನ್ನು ಉಲ್ಲಂಘಿಸುವುದು ಕಂಡುಬಂದರೆ ದಂಡ ವಿಧಿಸಲು ಸಂಬಂಧಪಟ್ಟ ದೇವಾಲಯ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಮುಜರಾಯಿಗೆ ಧರ್ಮಸ್ಥಳ ದೇಗುಲ ಇಲ್ಲ: ಜಯಚಂದ್ರ ಸ್ಪಷ್ಟನೆ
ಧರ್ಮಸ್ಥಳದ ಮಂಜುನಾಥೇಶ್ವರ ದೇವಾಲಯವನ್ನು ಮುಜರಾಯಿ ಇಲಾಖೆಗೆ ಸೇರಿಸಿಕೊಳ್ಳುವ ಯಾವುದೇ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ ಎಂದು ಕಾನೂನು...

ದೇವರ ದರ್ಶನಕ್ಕೆ ಇನ್ನು ಆನ್‍ಲೈನ್ ಬುಕ್ಕಿಂಗ್: ಸಚಿವ ಜಯಚಂದ್ರ
ದೇವಸ್ಥಾನಗಳಲ್ಲಿ ನಡೆಯುತ್ತಿರುವ ಭಕ್ತರ ಶೋಷಣೆ ತಪ್ಪಿಸಲು ರಾಜ್ಯ ಸರ್ಕಾರ 11 ಪ್ರಮುಖ ದೇವಸ್ಥಾನಗಳಲ್ಲಿ ದೇವರ ದರ್ಶನಕ್ಕೆ ಆನ್‍ಲೈನ್ ಸೇವೆ ಆರಂಭಿಸಿದೆ. ರಾಜ್ಯ ಧಾರ್ಮಿಕ ದತ್ತಿ ಇಲಾಖೆ ಮತ್ತು ಇ-ಆಡಳಿತ ಇಲಾಖೆ ಸಹಯೋಗದಲ್ಲಿ ಕಲ್ಪಿಸಲಾಗಿರುವ...

