ಮುಜರಾಯಿ ಇಲಾಖೆ

ಸಿದ್ದು ಹಾದಿಯಲ್ಲೇ ಡಿಕೆಶಿ: ಪರಂಪರೆ ಮುಂದುವರಿಸಿದ ಸಿಎಂ: 'ಅಸ್ಪೃಶ್ಯ' ದಲಿತರಿಗೆ ಮುಜರಾಯಿ ಖಾತೆ!
ಸಿದ್ದರಾಮಯ್ಯ ಈ ಖಾತೆಯನ್ನು ರಾಜಕೀಯ ದಾಳವಾಗಿ ಪರಿವರ್ತಿಸಿದರು, ಮೊದಲು ಶ್ರೀನಿವಾಸ ಪ್ರಸಾದ್ ಮತ್ತು ನಂತರ ರುದ್ರಪ್ಪ ಲಮಾಣಿ ಅವರಿಗೆ ನೀಡಿದರು, ಇಬ್ಬರೂ ದಲಿತರು, ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ಒಕ್ಕಲಿಗ-ಲಿಂಗಾಯತ ಅಧಿಕಾರ ನೆಲೆಗೆ ವಿರುದ್ಧವಾಗ ಒಂದು ಹೊಸ ಆಯಾಮಾವನ್ನು ಸೃಷ್ಟಿಸಿದರು.

ಧರ್ಮರಾಯ ದೇವಸ್ಥಾನ: ಮುಜರಾಯಿ ಅಧಿಕಾರಿಗಳ ವಿರುದ್ಧ ಚಿನ್ನ ಕಳವು, ಕಮಿಷನ್ ಬೇಡಿಕೆ ಆರೋಪ
ಧರ್ಮರಾಯ ದೇವಸ್ಥಾನ ನಿರ್ವಹಣಾ ಸಮಿತಿಯ ಮಾಜಿ ಅಧ್ಯಕ್ಷ ಕೆ. ಸತೀಶ್ ಅವರು, ಕಾರ್ಯನಿರ್ವಹಣಾಧಿಕಾರಿ (EO) ನಾಗರಾಜ್ ಅವರು ದೇವಸ್ಥಾನದಿಂದ 122 ಗ್ರಾಂ ತೂಕದ ಚಿನ್ನದ ಹಾರವನ್ನು ಕಳವು ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಮುಜರಾಯಿ ಇಲಾಖೆ ಸುಪರ್ದಿಗೆ ಪ್ರತಿಷ್ಠಿತ ಗಾಳಿ ಆಂಜನೇಯ ದೇಗುಲ: ಸಿಡಿದೆದ್ದ ಆಡಳಿತ ಮಂಡಳಿ; ರಾಮಲಿಂಗಾರೆಡ್ಡಿ ಸ್ಪಷ್ಟನೆ
ಮುಜರಾಯಿ ಇಲಾಖೆ ಸಲ್ಲಿಸಿದ ವರದಿಯಲ್ಲಿ ಹಣಕಾಸಿನ ಲೆಕ್ಕವಿಲ್ಲ. ಯಾವುದೇ ದೇವಸ್ಥಾನದಲ್ಲಿ ಹಣಕಾಸಿನ ದುರುಪಯೋಗ ಆದರೆ ಅದನ್ನು ವಶಕ್ಕೆ ಪಡೆದುಕೊಳ್ಳುವ ಅಧಿಕಾರ ಸರ್ಕಾರಕ್ಕಿದೆ.

ರಾತ್ರಿ ಪೂಜೆ ಬುಕ್ ಮಾಡಿ ಬೆಳಗ್ಗೆ ಕೆಜಿ ಗಟ್ಟಲೇ ಪೊಂಗಲ್, ಪುಳಿಯೊಗರೆ ಕೇಳ್ತಾರೆ: ಮುಜಾರಾಯಿ ಇಲಾಖೆ ಅರ್ಚಕರ ಅಳಲು
ಭಕ್ತರು ಹಿಂದಿನ ರಾತ್ರಿ ಸೇವೆಗಳನ್ನು ಕಾಯ್ದಿರಿಸುತ್ತಾರೆ ಮತ್ತು ಮರುದಿನ ಬೆಳಿಗ್ಗೆ ಒಂದು ಕಿಲೋ ಪುಳಿಯೋಗರೆ ಮತ್ತು ಒಂದು ಕಿಲೋ ಪೊಂಗಲ್ ಪ್ರಸಾದವನ್ನು "ಹೋಟೆಲ್‌ನಿಂದ ಆರ್ಡರ್ ಮಾಡಿದಂತೆ" ನೀಡಬೇಕೆಂದು ನಿರೀಕ್ಷಿಸುತ್ತಾರೆ ಎಂದು ಅರ್ಚಕರು ಬೇಸರ ತೋಡಿಕೊಂಡಿದ್ದಾರೆ.

ಹಿರೇಮಗಳೂರು ಕಣ್ಣನ್ ರಿಂದ ಹಣ ವಾಪಸ್ ಪಡೆಯಲ್ಲ, ಇದು ತಹಶೀಲ್ದಾರ್ ತಪ್ಪು..: ಸಚಿವ ರಾಮಲಿಂಗಾ ರೆಡ್ಡಿ ಸ್ಪಷ್ಟನೆ
ಪಾವತಿಸಿರುವ ತಸ್ತೀಕ್ ಹಣ ದೇವಾಲಯದ ಆದಾಯಕ್ಕಿಂತ ಹೆಚ್ಚಿದೆ ಎಂಬ ಕಾರಣಕ್ಕೆ ಹಣ ಹಿಂದಿರುಗಿಸುವಂತೆ ಕನ್ನಡದ ಪೂಜಾರಿ ಎಂದು ಪ್ರಸಿದ್ಧವಾಗಿರುವ ಹಿರೇಮಗಳೂರು ಕಣ್ಣನ್ ಅವರಿಗೆ ಮುಜರಾಯಿ ಇಲಾಖೆ ನೋಟಿಸ್ ನೀಡಿದ್ದು, ಈ ಕುರಿತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಸ್ಪಷ್ಟನೆ ನೀಡಿದ್ದಾರೆ.

ದೇಗುಲಗಳ ತ್ಯಾಜ್ಯ ನಿರ್ವಹಣೆಗೆ ʻಸ್ವಚ್ಛ ಮಂದಿರ ಅಭಿಯಾನʼ ಆರಂಭಕ್ಕೆ ಮುಜರಾಯಿ ಇಲಾಖೆ ಮುಂದು!
ದೇವಾಲಯಗಳನ್ನು ಸ್ವಚ್ಛವಾಗಿಡುವ ಸಲುವಾಗಿ ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆಯು "ಸ್ವಚ್ಛ ಮಂದಿರ ಅಭಿಯಾನವನ್ನು ಪ್ರಾರಂಭಿಸಿದೆ.

ದೇವಾಲಯ, ಮಠ, ಟ್ರಸ್ಟ್ ಗಳಿಗೆ ಅನುದಾನ ಬಿಡುಗಡೆ ಮಾಡಿದ ರಾಜ್ಯ ಸರ್ಕಾರ: ಧಾರ್ಮಿಕ ದತ್ತಿ ಇಲಾಖೆಯ ಆದೇಶದಲ್ಲಿ ಏನಿದೆ?
ಚುನಾವಣೆ ಹೊಸ್ತಿಲಿನಲ್ಲಿರುವ ಕರ್ನಾಟಕ ರಾಜ್ಯದಲ್ಲಿ ವಿವಿಧ ಸಮುದಾಯಗಳಿಗೆ ಸೇರಿದ ಮಠಗಳು,ದೇವಾಲಯ, ಟ್ರಸ್ಟ್ ಗಳಿಗೆ ಅನುದಾನ ಬಿಡುಗಡೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಈ ಮೂಲಕ ಬಿಜೆಪಿ ಸರ್ಕಾರ ಮಠ-ಮಾನ್ಯಗಳಿಗೆ ಪ್ರಾಮುಖ್ಯತೆ ಕೊಡುತ್ತಿದೆ ಎಂದು ಮತ್ತೊಮ್ಮೆ ಸಾಬೀತುಪಡಿಸಿದೆ.

ಕರ್ನಾಟಕ ಬಜೆಟ್ 2022: ಮುಜರಾಯಿ ಇಲಾಖೆಗೆ ಪ್ರಮುಖ ಘೋಷಣೆಗಳು; ರಿಯಾಯಿತಿ ದರದಲ್ಲಿ ಯಾತ್ರಾ ಪ್ಯಾಕೇಜ್
ಸಿಎಂ ಬಸವರಾಜ ಬೊಮ್ಮಾಯಿ ಅವರು ತಾವು ಇಂದು ಮಂಡಿಸಿದ ಕರ್ನಾಟಕ ಬಜೆಟ್ 2022ರಲ್ಲಿ ಮುಜರಾಯಿ ಇಲಾಖೆಗೆ ಹಲವು ಪ್ರಮುಖ ಘೋಷಣೆಗಳನ್ನು ಮಾಡಿದ್ದಾರೆ.

ಭಕ್ತಾದಿಗಳ ಅನುಕೂಲಕ್ಕೆ ಶೀಘ್ರದಲ್ಲೇ ಮೊಬೈಲ್ ಆ್ಯಪ್ ಬಿಡುಗಡೆ: ಮುಜರಾಯಿ ಇಲಾಖೆ
ಪಾರದರ್ಶಕತೆ ಹಾಗೂ ಭಕ್ತಾದಿಗಳ ಅನುಕೂಲಕ್ಕಾಗಿ ಶೀಘ್ರದಲ್ಲೇ ಮೊಬೈಲ್ ಆ್ಯಪ್ ಬಿಡುಗಡೆ ಮಾಡಲಾಗುತ್ತದೆ ಎಂದು ಮುಜರಾಯಿ ಇಲಾಖೆ ಮಂಗಳವಾರ ಮಾಹಿತಿ ನೀಡಿದೆ.

