ದೇಶಮುಜಾಫರ್ ನಗರ ಗಲಭೆ: ಉತ್ತರ ಪ್ರದೇಶ ಸಚಿವ ಸೇರಿ ಬಿಜೆಪಿ ಶಾಸಕರ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿ
2013ರ ಮುಜಾಫರ್ ನಗರ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಸ್ಥಳೀಯ ಕೋರ್ಟ್ ಸಚಿವ ಸುರೇಶ್ ರಾಣಾ, ಮಾಜಿ ಕೇಂದ್ರ ಸಚಿವ ಸಂಜೀವ್ ಬಲ್ಯಾನ್ ಸೇರಿದಂತೆ ಹಲವು ಬಿಜೆಪಿ ಶಾಸಕರ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿ ಮಾಡಿದೆ.