ಮುಜಾಫರ್‌ನಗರ

ಉತ್ತರ ಪ್ರದೇಶ: ದಲಿತ ಯುವಕನನ್ನು ಹೊಡೆದು ಕೊಂದ ಗ್ರಾಮದ ಮುಖಂಡನ ಮಗ!
20 ವರ್ಷದ ಸನ್ನಿ ಹತ್ಯೆಗೆ ಸಂಬಂಧಿಸಿದಂತೆ ಕೆಲವರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ(ನಗರ) ಸತ್ಯನಾರಾಯಣ ಪ್ರಜಾಪತ್ ಅವರು ತಿಳಿಸಿದ್ದಾರೆ.

ಉತ್ತರ ಪ್ರದೇಶ: ಅತ್ತೆ-ಮಾವ ಕೊಟ್ಟ 11 ಲಕ್ಷ ರೂ ವರದಕ್ಷಿಣೆ ವಾಪಸ್ ನೀಡಿ ಎಲ್ಲರ ಮನಗೆದ್ದ 'ಮಾದರಿ ಅಳಿಯ'!
ಅಪರೂಪದ ರೀತಿಯಲ್ಲಿ ಮದುವೆಯಲ್ಲಿ ವರದಕ್ಷಿಣೆಯಾಗಿ ಪಡೆದಿದ್ದ 11 ಲಕ್ಷ ರೂಪಾಯಿ ನಗದು ಮತ್ತು ಆಭರಣಗಳನ್ನು ವಧುವಿನ ಪೋಷಕರಿಗೆ ಹಿಂದಿರುಗಿಸುವ ಮೂಲಕ ಉತ್ತರ ಪ್ರದೇಶದ ವರನೊಬ್ಬ ಎಲ್ಲರಿಗೂ ಮಾದರಿಯಾಗಿದ್ದಾನೆ.

ಉತ್ತರ ಪ್ರದೇಶ: ಮುಜಾಫರ್‌ನಗರದಲ್ಲಿ ದಲಿತ ಮಹಿಳೆಗೆ ಲೈಂಗಿಕ ಕಿರುಕುಳ, ವಿಡಿಯೊ ಮಾಡಿದ ಆರೋಪಿಗಳು
30 ವರ್ಷದ ದಲಿತ ಮಹಿಳೆಗೆ ಲೈಂಗಿಕ ಕಿರುಕುಳ ನೀಡಲಾಗಿದ್ದು, ಗನ್‌ಪಾಯಿಂಟ್‌ನಲ್ಲಿ ಆಕೆಗೆ ಬಟ್ಟೆ ಬಿಚ್ಚುವಂತೆ ಒತ್ತಾಯಿಸಿ, ವಿಡಿಯೊ ಮಾಡಿರುವ ಕೃತ್ಯ ಮುಜಾಫರ್‌ನಗರ ಜಿಲ್ಲೆಯ ಕೊತ್ವಾಲಿ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯಲ್ಲಿ ಶನಿವಾರ ಸಂಜೆ ನಡೆದಿದೆ.

ಸರ್ಕಾರಿ ಕಾರ್ಯಕ್ರಮಕ್ಕೆ ಗೈರಾದ 11 ಅಧಿಕಾರಿಗಳ ವೇತನ ಸ್ಥಗಿತಗೊಳಿಸುವಂತೆ ಮುಜಾಫರ್‌ನಗರ ಜಿಲ್ಲಾಧಿಕಾರಿ ಆದೇಶ
ಸಾರ್ವಜನಿಕರ ಕುಂದುಕೊರತೆಗಳನ್ನು ಪರಿಹರಿಸುವ ಸಲುವಾಗಿ ನಡೆದ 'ಸಂಪೂರ್ಣ ಸಮಾಧಾನ್ ದಿವಸ್' ಕಾರ್ಯಕ್ರಮಕ್ಕೆ ಗೈರುಹಾಜರಾದ 11 ಅಧಿಕಾರಿಗಳ ವೇತನ ಸ್ಥಗಿತಗೊಳಿಸುವಂತೆ ಮುಜಾಫರ್‌ನಗರ ಜಿಲ್ಲಾಧಿಕಾರಿ...

ಮುಜಾಫರ್‌ನಗರದಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ
ಮೂವತ್ತು ವರ್ಷದ ಮಹಿಳೆಯ ಮೇಲೆ ಆರು ಜನ ಅಪರಿಚಿತ ವ್ಯಕ್ತಿಗಳು ಸಾಮೂಹಿಕ ಅತ್ಯಾಚಾರವೆಸಗಿರುವ...

