ಮುಟ್ಟುಗೋಲು

ಜಯಲಲಿತಾರ ಹೈದರಾಬಾದ್ ಮನೆ ಮುಟ್ಟುಗೋಲು; ಕಾರಣವೇನು ಗೊತ್ತಾ?
ಶ್ರೀನಗರ ಕಾಲೋನಿಯಲ್ಲಿರುವ G+4(ನೆಲಮಹಡಿ ಮತ್ತು ನಾಲ್ಕು ಮಹಡಿ) ಕಟ್ಟಡವನ್ನು ಸೋಮವಾರ ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಷನ್(GHMC) ಅಧಿಕಾರಿಗಳು ವಶಪಡಿಸಿಕೊಂಡಿದ್ದರು.

ಭೋಪಾಲ್: ಸೈಫ್ ಅಲಿ ಖಾನ್ ಕುಟುಂಬದ 15,000 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಮುಟ್ಟುಗೋಲು?
ಕೊಹೆಫಿಜಾ ಪ್ರದೇಶದಿಂದ ಭೋಪಾಲ್‌ನ ಚಿಕ್ಲೋಡ್‌ವರೆಗೆ ಸೈಫ್ ಅಲಿ ಖಾನ್ ಅವರ ಪಟೌಡಿ ಕುಟುಂಬದ ಪೂರ್ವಿಕರ ಆಸ್ತಿ ಇದೆ. ಇದನ್ನು ಶತ್ರು ಆಸ್ತಿ ಎಂದು 2014ರಲ್ಲಿ ಕೇಂದ್ರ ಸರ್ಕಾರ ಘೋಷಿಸಿತ್ತು.

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ಹೆದ್ದಾರಿ ನಿರ್ಮಾಣವಾಗಿದೆ; ಅಗತ್ಯವಿಲ್ಲದ ನೈಸ್ ರಸ್ತೆ ಮುಟ್ಟುಗೋಲು ಹಾಕಿಕೊಳ್ಳಿ: ಟಿ.ಬಿ ಜಯಚಂದ್ರ
ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್ ಹೆದ್ದಾರಿ ನಿರ್ಮಾಣ ಆಗಿರುವುದರಿಂದ ನೈಸ್ ರಸ್ತೆಯ ಅಗತ್ಯವಿಲ್ಲ. ಹೀಗಾಗಿ ನೈಸ್ ಯೋಜನೆಯನ್ನು ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳಬೇಕು’ ಎಂದು ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ. ಜಯಚಂದ್ರ ಹೇಳಿದ್ದಾರೆ.

ಪಿಎನ್ ಬಿ ವಂಚನೆ ಪ್ರಕರಣ: ನೀರವ್ ಮೋದಿ ಸ್ವಿಸ್ ಬ್ಯಾಂಕ್ ಖಾತೆ ಮುಟ್ಚುಗೋಲು
ಪಂಜಾಬ್ ನ್ಯಾಶನಲ್ ಬ್ಯಾಂಕಿಗೆ 13,500 ಕೋಟಿ ರೂ. ವಂಚನೆ ಮಾಡಿ ವಿದೇಶಕ್ಕೆ ಪರಾರಿಯಾಗಿರುವ ನೀರವ್ ಮೋದಿಗೆ ಸೇರಿರುವ ನಾಲ್ಕು ಸ್ವಿಸ್ ಬ್ಯಾಂಕ್ ...

ಬೆಳಗಾವಿ: ಕಬ್ಬು ಬೆಳೆ ಬಾಕಿ ಪಾವತಿಸಿದ ಹಿನ್ನೆಲೆಯಲ್ಲಿ 9ಸಕ್ಕರೆ ಕಾರ್ಖಾನೆ ಮುಟ್ಟಗೋಲು
ಎಫ್ ಆರ್ ಪಿ ಪ್ರಕಾರ ರೈತರಿಗೆ ಕಬ್ಬು ಬೆಳೆ ಬಾಕಿ ಪಾವತಿಸದ ಹಿನ್ನೆಲೆಯಲ್ಲಿ ಬೆಳಗಾವಿಯ 9 ಸಕ್ಕರೆ ಕಾರ್ಖಾನೆಗಳನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ಜಿಲ್ಲಾಧಿಕಾರಿ ...

