ಮುಡಾ ಅಕ್ರಮ

MUDA ಹಗರಣ: ಕೇಸ್ ಡೈರಿ ಸಲ್ಲಿಸುವಂತೆ ಲೋಕಾಯುಕ್ತ ಅಧಿಕಾರಿಗಳಿಗೆ ಕೋರ್ಟ್ ಸೂಚನೆ..!
ತನಿಖಾ ಸಂಸ್ಥೆ ಮುಂದಿನ ತನಿಖೆಗೆ ಸಂಬಂಧಿಸಿದ ಯಾವುದೇ ದಾಖಲೆಗಳನ್ನು ನ್ಯಾಯಾಲಯದ ಮುಂದೆ ಇಟ್ಟಿಲ್ಲ. ಆದ್ದರಿಂದ ಈಗಾಗಲೇ ಸಲ್ಲಿಸಿರುವ ವರದಿಯ ಆಧಾರದಲ್ಲೇ ನ್ಯಾಯಾಲಯ ಮುಂದುವರಿಯಬೇಕಾಗುತ್ತದೆ.

ನನ್ನ ಮೇಲೆ ವಾಮಾಚಾರ, ವಶೀಕರಣ ಪ್ರಯೋಗ ನಡೀತಿದೆ: ಸ್ನೇಹಮಯಿ ಕೃಷ್ಣ; ದೂರು ದಾಖಲು
ಮಂಗಳೂರಿನಲ್ಲಿ ಇತ್ತೀಚಿಗೆ ಬಂಧನಕ್ಕೊಳಗಾದ ಪ್ರಸಾದ್ ಅತ್ತಾವರ ಎಂಬುವರ ಫೋನ್ ಪರಿಶೀಲಿಸಿದಾಗ ನನ್ನ ಮತ್ತು ಗಂಗರಾಜು ಅವರ ಫೋಟೋ ಇಟ್ಟು, ಪ್ರಾಣಿಗಳ ಬಲಿಕೊಟ್ಟು ವಾಮಾಚಾರ ಮಾಡಿರುವುದು ಕಂಡುಬಂದಿದೆ.

ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು; ಇಂದಿನಿಂದ ಮಹಿಳೆಯರ ಖಾತೆಗೆ ಗೃಹಲಕ್ಷ್ಮೀ ಹಣ ವರ್ಗಾವಣೆ; ಮದುವೆಯಾಗುವುದಾಗಿ ವಂಚನೆ: ಶಿವಮೊಗ್ಗ BJP ಮುಖಂಡನ ಬಂಧನ!

ಮುಡಾ ಅಕ್ರಮ ವಿರುದ್ಧ ಬಿಜೆಪಿ-ಜೆಡಿಎಸ್ 'ಮೈಸೂರು ಚಲೋ' ಪಾದಯಾತ್ರೆಗೆ ಚಾಲನೆ; ಸಿಎಂ ರಾಜೀನಾಮೆಗೆ ಪಟ್ಟು
ಕೆಂಗೇರಿಯ ನೈಸ್ ಜಂಕ್ಷನ್ ಬಳಿ ಇರುವ ಕೆಂಪಮ್ಮ ದೇವಸ್ಥಾನದಲ್ಲಿ ಪೂಜೆ ಸಲ್ಲಿಸುವ ಮೂಲಕ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಮತ್ತು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಇಂದು ಪಾದಯಾತ್ರೆಗೆ ಚಾಲನೆ ನೀಡಿದರು.

ಬಿಜೆಪಿ-ಜೆಡಿಎಸ್ ಪಾದಯಾತ್ರೆಗೆ ಟಕ್ಕರ್: ಕಾಂಗ್ರೆಸ್ ಜನಾಂದೋಲನ ಕಾರ್ಯಕ್ರಮ
ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಅನ್ಯಾಯ ಖಂಡಿಸಿ ಸಭೆ ನಡೆಸುತ್ತೇವೆ. ಕೇಂದ್ರ ಬಜೆಟ್ ನಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದೆ ಹಾಗೂ ಹಿಂದಿನ ಬಿಜೆಪಿ ಸರ್ಕಾರದಲ್ಲಿ ರಾಜ್ಯದಲ್ಲಿ 21 ಹಗರಣಗಳು ನಡೆದಿವೆ ಎಂದು ಆರೋಪಿಸಿ ಕಾಂಗ್ರೆಸ್ ಜನಾಂದೋಲನ ನಡೆಸುತ್ತಿದೆ.

ಹಗರಣ ಗದ್ದಲದಲ್ಲಿ ಇಕ್ಕಟ್ಟಿಗೆ ಸಿಲುಕಿದ ಸರ್ಕಾರ: 'ಕರ್ನಾಟಕ ಮಾದರಿ' ಆಡಳಿತಕ್ಕೆ ಕೊಡಲಿ ಪೆಟ್ಟು ಸಾಧ್ಯತೆ!
ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (NEET), “ಒಂದು ರಾಷ್ಟ್ರ ಒಂದು ಚುನಾವಣೆ” ಮತ್ತು 2026 ರಲ್ಲಿ ಅಥವಾ ಅದರ ನಂತರ ನಡೆಸಲಾಗುವ ಜನಗಣತಿಯ ಆಧಾರದ ಮೇಲೆ ಮುಂಬರುವ ಲೋಕಸಭಾ ಕ್ಷೇತ್ರಗಳ ವಿಂಗಡಣೆ ಸೇರಿದಂತೆ ಹಲವು ಮಸೂದೆಗಳು ಮತ್ತು ಪ್ರಮುಖ ನಿರ್ಣಯಗಳನ್ನು ವಿಧಾನಸಭೆಯಲ್ಲಿ ಯಾವುದೇ ಚರ್ಚೆ, ವಿರೋಧಗಳಿಲ್ಲದೆ ಅಂಗೀಕರಿಸಲಾಯಿತು.

ವಾಲ್ಮೀಕಿ ನಿಗಮ ಹಗರಣ, ಮುಡಾ ಅಕ್ರಮ ಗದ್ದಲ: ಜುಲೈ 30ಕ್ಕೆ ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ಭೇಟಿ
ದೆಹಲಿಗೆ ತೆರಳುವ ಮುನ್ನ ಬರುವ ಸೋಮವಾರ ಜುಲೈ 29ರಂದು ಸಿಎಂ ಸಿದ್ದರಾಮಯ್ಯ ಮಂಡ್ಯದಲ್ಲಿ ಕಾವೇರಿ ನದಿಗೆ ‘ಬಾಗಿನ’ ಅರ್ಪಿಸಲಿದ್ದಾರೆ. ಅದರಲ್ಲಿ ಜಿಲ್ಲೆಯ ಸಚಿವರು ಮತ್ತು ಇತರ ಕೆಲವು ನಾಯಕರು ಭಾಗವಹಿಸಲಿದ್ದಾರೆ.

