ಮುಡಾ ನಿವೇಶನ

2019-2023 ರವರೆಗೆ MUDA ದಲ್ಲಿ ಹಂಚಿಕೆಯಾದ ಎಲ್ಲಾ 50:50 ಸೈಟುಗಳು ರದ್ದು: ನಿವೇಶನ ಪಡೆದವರಿಗೆ ಯತೀಂದ್ರ ಸಿದ್ದರಾಮಯ್ಯ ಶಾಕ್! Video
ಸಂಪೂರ್ಣ ಆದೇಶವನ್ನ ನಾವು ಪ್ರಾಧಿಕಾರಕ್ಕೆ ಕಳುಹಿಸಿದ್ದೇವೆ. 2018 ರ ಹಿಂದೆ ಸೈಟು ಪಡೆದಿರುವ ಬಗ್ಗೆಯೂ ಪರಿಶೀಲನೆ ನಡೆದಿದೆ. ಅಲ್ಲಿ ಅಕ್ರಮಗಳಾಗಿದ್ದರೇ ಅವುಗಳನ್ನು ರದ್ದು ಮಾಡುತ್ತೇವೆ

ಮುಡಾ ನಿವೇಶನ ವಾಪಸ್: ಸಿಎಂ ಪತ್ನಿ ಪಾರ್ವತಿ ಅವರ ವೈಯಕ್ತಿಕ ನಿರ್ಧಾರ- ಬೈರತಿ ಸುರೇಶ್
ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ನ್ಯಾಯಾಲಯ ಸಿದ್ದರಾಮಯ್ಯನವರಿಗೆ ಹೇಳಿಲ್ಲ , ಮುಡಾ ಪ್ರಕರಣದ ವಿಚಾರಣೆ ನಡೆಯುತ್ತಿದ್ದು, ತೀರ್ಮಾನ ಏನಾಗಲಿದೆ ಎನ್ನುವುದನ್ನು ಕಾದು ನೋಡಬೇಕಿದೆ ಎಂದರು.

ಮುಡಾ ನಿವೇಶನ ವಾಪಸ್: ಪತ್ನಿ ತೀರ್ಮಾನದ ಬಗ್ಗೆ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?
ನನ್ನ ನಾಲ್ಕು ದಶಕಗಳ ಸುದೀರ್ಘ ರಾಜಕಾರಣದಲ್ಲಿ ಎಂದೂ ಕೂಡಾ ಮಧ್ಯೆಪ್ರವೇಶಿಸದೆ ಕುಟುಂಬಕ್ಕಷ್ಟೆ ಸೀಮಿತವಾಗಿದ್ದ ನನ್ನ ಪತ್ನಿ ನನ್ನ ವಿರುದ್ಧದ ದ್ವೇಷದ ರಾಜಕಾರಣಕ್ಕೆ ಬಲಿಯಾಗಿ ಮಾನಸಿಕವಾಗಿ ಹಿಂಸೆ ಅನುಭವಿಸುವಂತಾಗಿರುವುದಕ್ಕೆ ನನಗೆ ವಿಷಾದ ಇದೆ.

ನ್ಯಾಯಾಂಗ ತನಿಖೆ ಆರಂಭವಾಗಿದೆ ಎಂದರೆ ಸೈಟ್ ವಾಪಸ್ ಕೊಟ್ಟಂತೆ: ಯತೀಂದ್ರ ಸಿದ್ದರಾಮಯ್ಯ
ನ್ಯಾಯಾಂಗ ತನಿಖೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಸೈಟ್ ನಮ್ಮ ಮಾಲೀಕತ್ವದಲ್ಲಿ ಇರುವುದಿಲ್ಲ ಅದರಲ್ಲಿ ಕ್ಲೀನ್ ಚಿಟ್ ಬಂದರೆ ಮಾತ್ರ ನಮ್ಮದಾಗುತ್ತದೆ. ಅಕ್ರಮವಾಗಿದ್ದರೆ ಸೈಟ್ ಗಳನ್ನು ವಾಪಸ್ ತೆಗೆದುಕೊಳ್ಳಿ ಎಂದು ಸವಾಲು ಹಾಕಿದ್ದಾರೆ.

ಬೇರೆ ಸಿಎಂಗಳಿಗೆ ಹೋಲಿಸಿದರೆ ಸಿದ್ದರಾಮಯ್ಯ ಭ್ರಷ್ಟರಲ್ಲ; ನೊಣ ತಿಂದು ಜಾತಿ ಕೆಡಿಸಿಕೊಳ್ಳಬೇಡಿ: ಸಿಎಂಗೆ ಸಿಂಹ ಸಲಹೆ
ಸಿಎಂ ಸಿದ್ದರಾಮಯ್ಯ ಒಬ್ಬ ಮಾಸ್ ಲೀಡರ್. ನಾನು ಈಗಲೂ ಅವರನ್ನು ಭ್ರಷ್ಟಎನ್ನುವುದಿಲ್ಲ. ರಾಜ್ಯದಲ್ಲಿ ಸಿಎಂ ಆದವರಿಗೆ ಹೋಲಿಸಿದ್ರೆ ಸಿದ್ದರಾಮಯ್ಯ ಅಷ್ಟೇನೂ ಆಸ್ತಿವಂತರಲ್ಲ. ಯಕಶ್ಚಿತ್ 14 ಸೈಟುಗಳಿಗೆ ತಮ್ಮ ವರ್ಚಸ್ಸು ಕುಗ್ಗುವಂತೆ ಮಾಡಿಕೊಳ್ಳುವುದು ಬೇಡ.

ಮುಡಾ ನಿವೇಶನ ಅಕ್ರಮ ಆರೋಪ: ನಿಯಮ ಬಾಹಿರ ನಿವೇಶನ ವರ್ಗಾವಣೆ ಅಲ್ಲ; ಜಮೀನನ್ನು ಬಾಮೈದ ನನ್ನ ಪತ್ನಿಗೆ ಗಿಫ್ಟ್ ನೀಡಿದ್ದು- ಸಿಎಂ
ಸಿಎಂ ಸಿದ್ದರಾಮಯ್ಯನವರು ತಮ್ಮ ಧರ್ಮ ಪತ್ನಿ ಹೆಸರಿನಲ್ಲಿ ನಿಯಮ ಬಾಹಿರವಾಗಿ ಮುಡಾ ನಿವೇಶನ ವರ್ಗಾವಣೆ ಮಾಡಿಕೊಂಡಿದ್ದಾರೆ ಎಂಬ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. 50:50 ಅನುಪಾತದಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MUDA) ನಡೆದಿದೆ ಎನ್ನಲಾದ ಭ್ರಷ್ಟಾಚಾರ ಆರೋಪಕ್ಕೆ

